ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ| ಜಿಲಿಯಾನ

Team Udayavani, Feb 18, 2019, 10:43 AM IST

chikk-2.jpg

ಚಿಕ್ಕಮಗಳೂರು: ನರ್ಸಿಂಗ್‌ ವೃತ್ತಿಗೆ ಸೇರ ಬಯಸುವವರು ಸೇವಾ ಮನೋಭಾವ ಹೊಂದಿರಬೇಕು ಎಂದು ಚರ್ಮರೋಗ ತಜ್ಞೆ ಡಾ| ಜಿಲಿಯಾನ ಹೇಳಿದರು.

ನಗರದ ಅಶ್ರಯ ನರ್ಸಿಂಗ್‌ ಕಾಲೇಜಿನಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನರ್ಸಿಂಗ್‌ ವೃತ್ತಿ ಅತ್ಯಂತ ಪವಿತ್ರವಾದ ಸೇವಾವೃತ್ತಿ,ವೈದ್ಯಕೀಯ ಕ್ಷೇತ್ರಕ್ಕೆ ಅದೇ ನಿಜವಾದ ತಳಹದಿ. ಅಲ್ಲಿ ನರ್ಸ್‌ಗಳು ಶ್ರದ್ಧೆಯಿಂದ ರೋಗಿಗಳ ಆರೈಕೆ ಮಾಡಿದರೆ ಮಾತ್ರ ವೈದ್ಯರು ಯಶಸ್ವಿಯಾಗುತ್ತಾರೆ ಎಂದರು.

ರೋಗಿಗಳು ಗುಣಮುಖರಾಗುವಲ್ಲಿ ವೈದ್ಯರಿಗಿಂತ ನರ್ಸ್‌ಗಳ ಪಾತ್ರ ಅತ್ಯಂತ ಪ್ರಮುಖವಾದುದು. ಈ ಹಿನ್ನೆಲೆಯಲ್ಲಿ ನರ್ಸಿಂಗ್‌ ವೃತ್ತಿ ಮಾಡುವವರು ಶ್ರದ್ಧೆ, ಕರುಣೆ, ಅನುಕಂಪ, ಪ್ರೀತಿ, ವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೆನರಾ ಬ್ಯಾಂಕ್‌ ಬಸವನಹಳ್ಳಿ ಶಾಖೆಯ ಹಿರಿಯ ವ್ಯವಸ್ಥಾಪಕಿ ಮಮತಾ ಮಾತನಾಡಿ, ನರ್ಸಿಂಗ್‌ ಕೆಲಸ ದೇವರ ಪೂಜೆ ಇದ್ದಹಾಗೆ. ಅದನ್ನು ಶ್ರದ್ದೆ ಮತ್ತು ಭಕ್ತಿಯಿಂದ ಮಾಡಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷ ಡಾ|ಡಿ.ಎಲ್‌.ವಿಜಯ್‌ ಕುಮಾರ್‌, ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಸಂಸ್ಥೆಯಲ್ಲಿ ನುರಿತ ಭೋದನಾ ಸಿಬ್ಬಂದಿ ಸೇರಿದಂತೆ ಎಲ್ಲಾ ರೀತಿಯ ಮೂಲಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ನಿರ್ದೇಶಕಿ ಡಾ|ಶುಭಾ ವಿಜಯ್‌ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪಪ್ರಾಂಶುಪಾಲೆ ಶೃತಿ ವಾರ್ಷಿಕ ವರದಿ ಮಂಡಿಸಿದರು. ಇದೇ ವೇಳೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಕೃತ್ಯದಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.  

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.