ಬಿಜೆಪಿ ರಾಜಕೀಯ ಲಾಭಕ್ಕೆ ಉಗ್ರರ ದಾಳಿ ಬಳಕೆ
Team Udayavani, Feb 19, 2019, 12:45 AM IST
ಬೆಂಗಳೂರು: ಕಾಶ್ಮೀರದಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿಯನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು
ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಪ್ರಚಾರ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಬಿಜೆಪಿಯವರ ಗಮನ ಲೋಕಸಭೆ ಚುನಾವಣೆ ಮೇಲಿದೆ. ಉಗ್ರರ ದಾಳಿಯನ್ನು ರಾಜಕೀಯವಾಗಿ ಹೇಗೆ ಬಳಸಿಕೊಂಡು ಮತಗಳಾಗಿ ಪರಿವರ್ತಿಸಬೇಕೆಂಬ ಲೆಕ್ಕಾಚಾರ ಹಾಕುತ್ತಿದ್ದಾರೆಂದು ದೂರಿದರು.
ಸರ್ಜಿಕಲ್ ಸ್ಟ್ರೈಕ್ ನಡೆಸಿ ರಾಜಕೀಯ ಪ್ರಚಾರ ಪಡೆದುಕೊಂಡರು. ಪ್ರಧಾನಿ ಹಾಗೂ ಅಮಿತ್ ಶಾ ರಾಜಕೀಯ ಬೇಳೆ
ಬೇಯಿಸಿಕೊಂಡರು ಅಷ್ಟೆ. ಇವರೇನು ಪಾಕಿಸ್ತಾನವನ್ನು ಮಟ್ಟ ಹಾಕಿದ್ದಾರಾ? ಮೋದಿ ಅಧಿಕಾರಾವಧಿಯಲ್ಲಿಯೇ ಆತಂಕವಾದ ಹೆಚ್ಚಾಗಿದೆ ಎಂದರು. ಬಿಜೆಪಿಯವರು ಮಾತೆತ್ತಿದರೆ ನಾವೇ ದೇಶ ಪ್ರೇಮಿಗಳು ಎಂದು ಹೇಳಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.