ಕೇಡರ್ ಬೇಸ್‌ನಲ್ಲಿ ರೈತರ ಸಂಘಟನೆ
Team Udayavani, Feb 19, 2019, 12:55 AM IST
ಬೆಂಗಳೂರು: ರೈತ ಸಮುದಾಯವನ್ನು ಸೆಳೆಯಲು ತಳ ಮಟ್ಟದಿಂದ “ಕೇಡರ್’ ಆಧಾರದಲ್ಲಿ ರೈತರನ್ನು ಸಂಘಟಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಸುಮಾರು ಐದು ಲಕ್ಷ ರೈತರನ್ನು ಸಂಘಟಿಸಲು
ತೀರ್ಮಾನಿಸಲಾಗಿದೆ.
ಸೋಮವಾರ ಕೆಪಿಸಿಸಿ ಕಿಸಾನ್ ಘಟಕ ಏರ್ಪಡಿಸಿದ್ದ ರೈತ ಪ್ರತಿನಿಧಿಗಳ ದೃಷ್ಠಿಕೋನ ಶಿಬಿರದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ 56 ಸಾವಿರ ಬೂತ್‌ಗಳಿದ್ದು ಪ್ರತಿ ಬೂತ್‌ನಲ್ಲಿ 10-15 ಜನವಸತಿ ಪ್ರದೇಶಗಳಿದ್ದು,ಪ್ರತಿ ಜನ ವಸತಿ ಪ್ರದೇಶದಲ್ಲೂ ರೈತ ಪ್ರತಿನಿಧಿಯನ್ನು ನೇಮಕ ಮಾಡಿ, ಅವರ ಮೂಲಕ ರೈತರ ಸಮಸ್ಯೆಗಳ ಕುರಿತು ಚರ್ಚಿಸುವುದು ಹಾಗೂ ಕಾಂಗ್ರೆಸ್ ಸಾಧನೆಗಳು, ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ.
ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮವನ್ನು ಒಂದು ತಿಂಗಳು ರಾಜ್ಯದ ಪ್ರತಿ ಜನ ವಸತಿ ಪ್ರದೇಶದಲ್ಲಿಯೂ ನಡೆಸಲು ತೀರ್ಮಾನಿಸಲಾಗಿದ್ದು, ಅಂತಿಮವಾಗಿ ಪಕ್ಷದ ವತಿಯಿಂದ 5 ಲಕ್ಷ ರೈತರನ್ನು ಸೇರಿಸಿ ರೈತರ ಸಮಾವೇಶ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಕಿಸಾನ್ ಘಟಕದ ಅಧ್ಯಕ್ಷ ನಾನಾ ಪಟೋಲೆ, ಹ್ಯಾಮ್ಲೆಟ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ, ಕೇಂದ್ರ ಸರ್ಕಾರದ ವಿರುದಟಛಿ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.