ಜಾಗತಿಕ ಶೇರು ಪೇಟೆಗಳಲ್ಲಿ ತೇಜಿ : ಸೆನ್ಸೆಕ್ಸ್ 118 ಅಂಕ ಜಿಗಿತ
Team Udayavani, Feb 19, 2019, 5:16 AM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದ ಧನಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 118.37 ಅಂಕಗಳ ಮುನ್ನಡೆಯೊಂದಿಗೆ 35,616.81 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.40 ಅಂಕಗಳ ಮುನ್ನಡೆಯೊಂದಿಗೆ 10,670.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಪ್ ಗೇನರ್ಗಳಾಗಿ ಮೂಡಿ ಬಂದಿದ್ದ ಭಾರ್ತಿ ಏರ್ಟೆಲ್, ಬಜಾಜ್ ಫಿನಾನ್ಸ್, ಮಹೀಂದ್ರ, ಪವರ್ ಗ್ರಿಡ್, ಐಸಿಐಸಿಐ ಬ್ಯಾಂಕ್, ಲಾರ್ಸನ್,ಒಎನ್ಜಿಸಿ, ಎಸ್ ಬ್ಯಾಂಕ್ ಶೇರುಗಳು ಶೇ.1.45ರ ಏರಿಕೆಯನ್ನು ದಾಖಲಿಸಿದವು.
ಛತ್ರಪತಿ ಶಿವಾಜಿ ಜಯಂತಿ ಪ್ರಯುಕ್ತ ಇಂದು ದೇಶದ ಕರೆನ್ಸಿ ಡಿರೈವೇಟೀವ್ ಮಾರುಕಟ್ಟೆಗಳಿಗೆ ರಜೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.