ರಾಜ್ಯಗಳಿಗೆ ಸಿಮಿ ನಿಗ್ರಹದ ಅಧಿಕಾರ
Team Udayavani, Feb 20, 2019, 12:30 AM IST
ಹೊಸದಿಲ್ಲಿ: ನಿಷೇಧಿತ “ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ)’ ಸಂಘಟನೆಗೆ ಸೇರಿದ ಹಣದ ವ್ಯವಹಾರಗಳು ಹಾಗೂ ಆ ಸಂಘಟನೆ ನಡೆಸುವಂಥ ಯಾವುದೇ ಚಟುವಟಿಕೆಗಳನ್ನು ನಿಗ್ರಹಿಸುವ ಅಧಿಕಾರವನ್ನು ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯ ಸರಕಾರಗಳಿಗೆ ನೀಡಿದೆ. ಅಲ್ಲದೇ, 1967ರ ಕಾನೂನು ಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ, ಜ. 31ರಿಂದ ಅನ್ವಯವಾಗುವಂತೆ, ಸಿಮಿ ಮೇಲಿನ ನಿಷೇಧವನ್ನು 5 ವರ್ಷ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. 2014ರ ಫೆ. 1ರಂದು ಅಂದಿನ ಸರಕಾರ ಸಿಮಿ ಸಂಘ ಟನೆಗೆ 5 ವರ್ಷ ನಿಷೇಧ ಹೇರಿತ್ತು.
ಈ ಆದೇಶಗಳ ಜತೆಗೆ, ಕೆಲವಾರು ತಿಳುವಳಿಕೆಗಳನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದ್ದು, ಸಿಮಿ ಸಂಘಟನೆಯ ಚಟುವಟಿಕೆಗಳನ್ನು ಆದಷ್ಟು ಬೇಗನೇ ಹತ್ತಿಕ್ಕದಿದ್ದರೆ ಆ ಸಂಘಟನೆ ದೇಶದಲ್ಲಿರುವ ಭಾರತ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಿ ಜಾತ್ಯಾತೀತ ವ್ಯವಸ್ಥೆಯನ್ನೇ ಹಾಳುಗೆಡ ವುತ್ತದೆ ಎಂದು ಎಚ್ಚರಿಸಲಾಗಿದೆ. ಸಂಘಟನೆ ವಿರುದ್ಧದ 58 ಪ್ರಕರಣಗಳ ಪಟ್ಟಿಯನ್ನು ರಾಜ್ಯಗಳಿಗೆ ರವಾನಿಸಲಾಗಿದ್ದು ಇವುಗಳಲ್ಲಿ 2014ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಸ್ಫೋಟ ಪ್ರಕರಣವೂ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.