ಲೇಡಿಗೋಶನ್‌ ಆಸ್ಪತ್ರೆ ಫೆ. 26: ಹೊಸ ಕಟ್ಟಡ ಲೋಕಾರ್ಪಣೆ

Team Udayavani, Feb 20, 2019, 1:00 AM IST

ladygoshan.jpg

ಮಂಗಳೂರು: ಲೇಡಿಗೋಶನ್‌ ಆಸ್ಪತ್ರೆಯ ಹೊಸ ಕಟ್ಟಡ ಫೆ. 26ರಂದು ಲೋಕಾರ್ಪಣೆಗೊಳ್ಳಲಿದೆ. ಆದರೆ ಆಸ್ಪತ್ರೆಗೆ ಅಗ್ನಿಶಾಮಕ ಇಲಾಖೆಯಿಂದ ಕ್ಲಿಯರೆನ್ಸ್‌ ಪ್ರಮಾಣಪತ್ರ ಬಾರದೇ ಉದ್ಘಾಟನೆಗೆ ಮುಂದಾಗುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ.

ಕಟ್ಟಡ ಲೋಕಾರ್ಪಣೆ ವಿಳಂಬವಾಗುತ್ತಿರುವ ಕುರಿತು ಇತ್ತೀಚೆಗೆ ಉದಯವಾಣಿ ಪ್ರತಿನಿಧಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸವಿತಾ ಅವರಲ್ಲಿ ವಿಚಾರಿಸಿದಾಗ, “ಅಗ್ನಿಶಾಮಕ ಕ್ಲಿಯರೆನ್ಸ್‌ ಪ್ರಮಾಣಪತ್ರಕ್ಕಾಗಿ ಬೆಂಗಳೂರು ಕಚೇರಿಗೆ ಪತ್ರ ಬರೆಯಲಾಗಿದ್ದು, ಪ್ರಮಾಣಪತ್ರ ದೊರಕಿದ ತತ್‌ಕ್ಷಣ ಉದ್ಘಾಟನೆಯಾಗಬಹುದು’ ಎಂದಿದ್ದರು. ಆದರೆ ಕ್ಲಿಯರೆನ್ಸ್‌ ಪತ್ರ ತಲುಪಿಲ್ಲವಾದರೂ ಫೆ. 26ರಂದು ಆಸ್ಪತ್ರೆ ಉದ್ಘಾಟನೆಗೊಳ್ಳುತ್ತಿದೆ.

ಅಗ್ನಿ ಅವಘಡಗಳಾಗದಂತೆ ಮತ್ತು ಅಗ್ನಿಶಾಮಕ ಸಂಬಂಧಿತ ವ್ಯವಸ್ಥೆಗಳು ಸುಸ್ಥಿತಿಯಲ್ಲಿವೆ ಎಂದು ಅಗ್ನಿಶಾಮಕ ಕಚೇರಿಯವರು ಪ್ರಮಾಣಪತ್ರ ನೀಡಬೇಕು. ಕೆಲವು ತಿಂಗಳುಗಳ ಹಿಂದಷ್ಟೇ ಇದೇ ಕಟ್ಟಡದ ಎನ್‌ಐಸಿಯು ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದರೂ ದುರಂತ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣಪತ್ರ ಬಾರದೆ
ಉದ್ಘಾಟನೆ ಮಾಡುವುದು ಸರಿಯಲ್ಲ ಎಂಬ ನಿಟ್ಟಿನಲ್ಲಿ ಉದ್ಘಾಟನೆ ಮುಂದೂಡಿಕೆಯಾಗಿತ್ತು. ಕ್ಲಿಯರೆನ್ಸ್‌ ಪ್ರಮಾಣಪತ್ರದ ಕುರಿತು ಐದಾರು ದಿನಗಳ ಹಿಂದಷ್ಟೇ ಬೆಂಗಳೂರು ಅಗ್ನಿಶಾಮಕ ಕಚೇರಿಯ ಅಧಿಕಾರಿ ಶಿವಕುಮಾರ್‌ ಅವರಲ್ಲಿ ಕೇಳಿದಾಗ ಪ್ರಮಾಣಪತ್ರ ನೀಡಲು 1 ತಿಂಗಳು ಬೇಕಾಗಬಹುದು ಎಂದಿದ್ದರು. ಇದೀಗ ಪ್ರಮಾಣಪತ್ರ ದೊರಕದಿದ್ದರೂ ಕಟ್ಟಡ ಲೋಕಾರ್ಪಣೆಗೊಳ್ಳುತ್ತಿದೆ.

ಕ್ಲಿಯರೆನ್ಸ್‌ ಪ್ರಮಾಣ ಪತ್ರ ಸಿಗದೆ ಉದ್ಘಾಟನೆ ಮಾಡುತ್ತಿರುವ ಬಗ್ಗೆ ಸಚಿವ ಯು. ಟಿ. ಖಾದರ್‌ ಅವರಿಂದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.