ಸಹಸ್ರಾರು ಭಕ್ತರ ಸಮ್ಮುಖ ಉಳವಿ ಚೆನ್ನ ಬಸವೇಶ್ವರ ರಥೋತ್ಸವ ಸಂಪನ್ನ
Team Udayavani, Feb 20, 2019, 1:42 AM IST
ಜೋಯಿಡಾ: ಅಡಿಕೇಶ್ವರ ಮಡಿಕೇಶ್ವರ ಉಳವಿ ಚೆನ್ನಬಸವೇಶ್ವರ..ಹರ ಹರ ಮಹಾದೇವ.. ಎಂಬ ಘೋಷಣೆಯೊಂದಿಗೆ ಉಳವಿ ಶ್ರೀ ಚೆನ್ನಬಸವೇಶ್ವರರ ಮಹಾರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಸಂಜೆ 4 ಗಂಟೆಗೆ ಸಂಪ್ರದಾಯದಂತೆ ಚೆನ್ನಬಸವೇಶ್ವರರ ಮಹಾರಥಕ್ಕೆ ಪೂಜೆ ಸಲ್ಲಿಸಿದ ನಂತರ ಟ್ರಸ್ಟ್ ಕಮಿಟಿ ಅಧ್ಯಕ್ಷ ಗಂಗಾಧರ ಕಿತ್ತೂರ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತಾದಿಗಳು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಇಷ್ಟಾರ್ಥ ಈಡೇರಿಸುವಂತೆ ಬೇಡಿಕೊಂಡರು. ಕೆಲವರು ಹರಕೆ ಸಲ್ಲಿಸಿದರು.
ಈ ಬಾರಿ ರಾಜ್ಯದ ವಿವಿಧೆಡೆ ಬರದ ಛಾಯೆ ಆವರಿಸಿದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಇಳಿಮುಖವಾಗಿತ್ತು. ಸುಮಾರು 40ರಿಂದ 50 ಸಾವಿರ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.