ರೈಲ್ವೇ ಅಧಿಕಾರಿಗಳಿಂದ ಉಪ್ಪಳ ರೈಲು ನಿಲ್ದಾಣ ಪರಿಶೀಲನೆ
Team Udayavani, Feb 21, 2019, 1:00 AM IST
ಕಾಸರಗೋಡು: ಉಪ್ಪಳ ರೈಲು ನಿಲ್ದಾಣ ಅಭಿವೃದ್ಧಿ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ನಡೆಸುತ್ತಿದ್ದ ಚಳವಳಿಯ ಹಿನ್ನೆಲೆಯಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳು ಉಪ್ಪಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ಉಪ್ಪಳ ರೈಲು ನಿಲ್ದಾಣವನ್ನು ಪರಂಪ ರಾಗತ ನಿಲ್ದಾಣವಾಗಿ ಉನ್ನತಿಗೊಳಿಸಿ ನವೀಕರಿಸ ಲಾಗುವುದು., ನೇತ್ರಾವತಿ ರೈಲುಗಾಡಿಗೆ ಟ್ರಯಲ್ ರನ್‌ಗೆ ಅನುಮತಿ ನೀಡಲಾಗುವುದೆಂದೂ ಭರವಸೆ ನೀಡಿದ್ದಾರೆ. ಪ್ರತ್ಯೇಕವಾಗಿ ಸಜ್ಜುಗೊಳಿಸಿದ ರೈಲು ಗಾಡಿಯಲ್ಲಿ ಬಂದಿಳಿದ ಮೂವತ್ತರಷ್ಟು ರೈಲ್ವೇ ಅಧಿಕಾರಿಗಳನ್ನು ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಮಿಶನ್ ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ್ ಚೆನ್ನಿತ್ತಲ, ಕೋಶಾಧಿಕಾರಿ ಎಂ.ವಿ.ಜಿ.ನಾಯರ್, ರಾಜ್ಯ ಅಧ್ಯಕ್ಷ ಕೈಲಾಸ್‌ನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್.ರಾಧಾಮಣಿಯಮ್ಮ, ಕಾರ್ಯಾಧ್ಯ ಕ್ಷ ಕೂಕಲ್ ಬಾಲಕೃಷ್ಣನ್, ಯುವಜನ ಸೆಲ್ ರಾಜ್ಯ ಅಧ್ಯಕ್ಷ ಡಾ|ಜಿಪ್ಸನ್ ವರ್ಗೀಸ್, ಕೋಶಾಧಿಕಾರಿ ನಾಸರ್ ಚೆರ್ಕಳ, ಜಿಲ್ಲಾ ಅಧ್ಯಕ್ಷ ಕೆ.ಬಿ.ಮುಹಮ್ಮದ್ ಕುಂಞಿ, ಚಳವಳಿ ಸಮಿತಿ ಅಧ್ಯಕ್ಷ ಕೆ.ಎಫ್ ಇಕ್ಬಾಲ್ ಉಪ್ಪಳ ಮೊದಲಾದವರು ಸ್ವಾಗತಿಸಿದರು.
ಸ್ಥಳೀಯರು, ಪ್ರಮುಖ ರಾಜಕೀಯ ಪಕ್ಷಗಳು ನೇತಾರರು, ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಪದಾಧಿಕಾರಿಗಳು, ಕುಟುಂಬಶ್ರೀ ಕಾರ್ಯಕರ್ತರು ಮೊದಲಾದವರಿದ್ದರು.
ಮುಹ್ಮದ್ ಕೈಕಂಬ, ರಾಘವ ಚೇರಾಲ್, ಕೋಸ್ಮೋಸ್ ಹಮೀದ್, ಅಬು ತಾಮಂ, ಶುಕೂರ್ ಹಾಜಿ, ಬಿ.ವಿ.ರಾಜನ್, ಆಲಿ ಮಾಸ್ಟರ್, ಗೋಲ್ಡನ್ ಮೂಸಾ ಕುಂಞಿ, ಪಿ.ಎಂ.ಸಲೀಂ, ಹರೀಶ್ಚಂದ್ರ, ಜಮೀಲ ಅಹ್ಮದ್, ಬಾಲಮಣಿ ಟೀಚರ್, ಶರೀಫ್ ಮುಗು, ಗೋಲ್ಡನ್ ರಹಮ್ಮಾನ್, ರಮಣನ್ ಮಾಸ್ಟರ್, ಹನೀಫ್ ರೈನ್‌ಬೋ, ಮೆಹಮೂದ್ ಸೀಗಂಡಡಿ, ಜಬ್ಟಾರ್ ಪಳ್ಳಂ ಶಂಸು ಕುಬಣೂರು, ಗಿರೀಶ್ ಪೊದುವಾಳ್, ಕೊಟ್ಟಾರಂ ಅಬೂಬಕ್ಕರ್, ನ್ಯಾಯವಾದಿ ಕರೀಂ ಪೂನಾ, ಸುಜಾತ ಶೆಟ್ಟಿ, ಅಶ್ರಫ್ ಮದರ್ ಆರ್ಟ್ಸ್, ಸುಬೈರ್ ಮಾಳಿಗ ಮೊದಲಾದವರು ನೇತೃತ್ವ ನೀಡಿದರು.
ಮನವಿ ಸಲ್ಲಿಸಲಾಗಿತ್ತು
ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ್ ಚೆನ್ನಿತ್ತಲ ಕೇಂದ್ರ ರೈಲ್ವೇ ಸಚಿವ ಪೀಯೂಸ್ ಗೋಯಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಉಪ್ಪಳ ಹಾಗೂ ಪಾಲಾ^ಟ್‌ನಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ರೈಲ್ವೇ ಸಚಿವ ಗೋಯಲ್ ಅವರ ನಿರ್ದೇಶದಂತೆ ಸೈಲ್ವೇ ಜಿ.ಎಂ. ಕುಲಶ್ರೇಷ್u, ಡಿ.ಆರ್.ಎಂ. ಪ್ರತಾಪ್ ಸಿಂಗ್ ಶಾಮಿ ನೇತೃತ್ವದಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳು ಉಪ್ಪಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.