ಮಹಾರಾಷ್ಟ್ರದಲ್ಲಿ ಹೈಅಲರ್ಟ್; ಒಂದೆಡೆ IED ಪತ್ತೆ, ಮುಂಬೈನಲ್ಲಿ ಸ್ಫೋಟ
Team Udayavani, Feb 22, 2019, 6:09 AM IST
ಮಹಾರಾಷ್ಟ್ರ: ವಾಣಿಜ್ಯ ನಗರಿ ಮುಂಬೈನ ಜನನಿಬಿಢ ಪ್ರದೇಶದಲ್ಲಿ ಶುಕ್ರವಾರ ಸ್ಫೋಟವೊಂದು ಸಂಭವಿಸಿದ್ದರೆ, ಮತ್ತೊಂದೆಡೆ ರಾಯ್ ಗಢ್ ಜಿಲ್ಲೆಯ ಸರ್ಕಾರಿ ಬಸ್ ನಲ್ಲಿ ಐಇಡಿ ಪತ್ತೆಯಾದ ಬಳಿಕ ಮಹಾರಾಷ್ಟ್ರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಥಾಣೆ ಜಿಲ್ಲೆಯ ಮಿರಾ ರಸ್ತೆ ಸಮೀಪ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಆದರೆ ಇದರಲ್ಲಿ ಕಬ್ಬಿಣದ ಬಾಲ್ಸ್ ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಅಲ್ಲದೇ ರಾಯ್ ಗಢದಲ್ಲಿ ಬಸ್ ನೊಳಗೆ ಐಇಡಿ ಪತ್ತೆಯಾಗಿದ್ದು, ಸ್ಫೋಟ ನಡೆಸಲು ಈ ಸಂಚು ನಡೆಸಲಾಗಿದೆ ಎಂದು ವರದಿ ಹೇಳಿದೆ.
ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಎರಡೂ ಘಟನೆಗಳ ಬಗ್ಗೆ ತನಿಖೆ ಆರಂಭಿಸಿದೆ. ಬುಧವಾರ ಮತ್ತು ಗುರುವಾರ ಎರಡೂ ಪ್ರದೇಶಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.