ಆನ್‌ಲೈನ್ ಮತವಿಲ್ಲ
Team Udayavani, Feb 23, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರು ಆನ್‌ಲೈನ್‌ನಲ್ಲಿ ಮತ ಹಾಕಬಹುದು ಎಂಬುದಾಗಿ ಸುಳ್ಳು ಸುದ್ದಿಯನ್ನು ಯಾರು ಹರಡುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳುವಂತೆ ಹೊಸದಿಲ್ಲಿ ಪೊಲೀಸರಿಗೆ ಚುನಾವಣಾ ಆಯೋಗ ದೂರು ನೀಡಿದೆ. ಜನರನ್ನು ತಪ್ಪುದಾರಿಗೆಳೆಯಲು ಚುನಾವಣಾ ಆಯೋಗದ ಲೋಗೋವನ್ನು ಬಳಸಲಾಗಿದೆ. ಇದು ದುರುದ್ದೇಶಪೂರಿತ ಎಂದು ಆಯೋಗ ಆರೋಪಿಸಿದೆ. ಈ ಬಗ್ಗೆ ಗುರುವಾರ ಸ್ಪಷ್ಟನೆ ನೀಡಿದ್ದ ಚುನಾವಣಾ ಆಯೋಗ, ಇಂತಹ ಸೌಲಭ್ಯವನ್ನು ಅನಿವಾಸಿ ಭಾರತೀಯರಿಗೆ ನೀಡಿಲ್ಲ ಎಂದಿತ್ತು. ಸದ್ಯ ಅನಿವಾಸಿ ಭಾರತೀಯರು ಭಾರತಕ್ಕೆ ಆಗಮಿಸಿಯೇ ಮತದಾನ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.