ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕರಿಗೆ ಸನ್ಮಾನ


Team Udayavani, Feb 23, 2019, 7:29 AM IST

kridewe.jpg

ಕೆಜಿಎಫ್: ತಾಲೂಕಿನ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್‌.ಅಶೋಕ್‌ರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ಶುಕ್ರವಾರ ಉರಿಗಾಂಪೇಟೆ ಕ್ಲಸ್ಟರ್‌ನ ಯರನಾಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ  ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಿಂದ ರಾಷ್ಟ್ರೀಯಮಟ್ಟಕ್ಕೆ ಆಯ್ಕೆಗೊಂಡಿರುವ ಕಬಡ್ಡಿಯಲ್ಲಿ ಶಿಕ್ಷಕ ಎಚ್‌.ಆರ್‌.ರವಿ, ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಶಿಕ್ಷಕಿ ಯಶೋಧಮ್ಮ,

ಸುಷ್ಮಾ, ಕ್ರಿಕೆಟ್‌ನಲ್ಲಿ ವೆಂಕಟಾಚಲಪತಿ, ಪ್ರಶಾಂತ್‌ ಅವರನ್ನೊಳಗೊಂಡಂತೆ ಇನ್ಸ್‌ಪೆçರ್‌ ಅವಾರ್ಡ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿನಿ ಅನುಶ್ರೀ ಅವರನ್ನು ಬಿಇಒ ಅಶೋಕ್‌ ಸನ್ಮಾನಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮನ್ವಯಾಧಿಕಾರಿ ಶಂಕರ್‌ ಕಾವಲಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಅಪ್ಪಯ್ಯಗೌಡ, ಶಿಕ್ಷಕರಲ್ಲಿ ಸ್ಪರ್ಧಾ ಮನೋಭಾವ ಹೆಚ್ಚಾಗಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌, ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಕರ ಕರ್ತವ್ಯ ಅತಿ ಜವಾಬ್ದಾರಿಯಿಂದ ಕೂಡಿರಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು. ಇದೇ ವೇಳೆ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ವೀರ ಯೋಧರಿಗೆ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ಮುನಿರತ್ನಂ, ಶಿಕ್ಷಕರಾದ ಬಿ.ಕೆ.ಚಂದ್ರಪ್ಪ, ಶಿಲ್ಲಾ, ಸಿಆರ್‌ಪಿ, ಬಿಆರ್‌ಪಿ, ಇಸಿಒ, ಶಿಕ್ಷಕರಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.