ಹೊಳೆಯುವ ಬೆಳ್ಳಿ  ಪಾತ್ರೆ, ಇಲ್ಲಿವೆ ಕೆಲವು ಟಿಪ್ಸ್‌

Team Udayavani, Feb 23, 2019, 7:52 AM IST

23-february-9.jpg

ಇದು ಉತ್ತರಾಯಣ ಕಾಲ. ಮನೆಯ ಯಾವುದೋ ಒಂದು ಕಡೆ, ತೊಳೆದು ಸುತ್ತಿಟ್ಟಿರುವ ಬೆಳ್ಳಿ ಪಾತ್ರೆಗಳನ್ನು ಮತ್ತೊಮ್ಮೆ ಬೆಳಗಿಸುವ ಜವಾಬ್ದಾರಿ ಮನೆಯಾಕೆಯ ಹೆಗಲೇರಿದೆ. ಜತೆಗೆ ಮದುವೆ, ಮುಂಜಿಯಂಥ ಅನೇಕ ಶುಭ ಕಾರ್ಯಕ್ರಮಗಳು ನಡೆಯುವ ಸಮಯ. ಹೀಗಾಗಿ ಪೂಜಾ ಸಾಮಗ್ರಿಗಳ ಅಗತ್ಯ ಹೆಚ್ಚಾಗಿರುತ್ತದೆ. ಅದ್ದರಿಂದ ಅವುಗಳನ್ನು ಫ‌ಳಫ‌ಳ ಹೊಳೆಯುವಂತೆ ಮಾಡಿ ಇಡುವುದು ಬಹುಮುಖ್ಯ. ಅದಕ್ಕಾಗಿ ಇಲ್ಲಿದೆ ಕೆಲವು ಟಿಪ್ಸ್ .

1. ಆಲೂಗಡ್ಡೆಯನ್ನು ಬೇಯಿಸಿದ ಅನಂತರ ಅದರ ನೀರನ್ನು ತೆಗೆದುಕೊಂಡು, ಅದರಲ್ಲಿ ಬೆಳ್ಳಿ ಪಾತ್ರೆಗಳನ್ನು ಸ್ವಲ್ಪ ಹೊತ್ತು ನೆನೆಸಿಟ್ಟು, ಸೀಗೆಪುಡಿ ಅಥವಾ ಬೂದಿ ಮಿಶ್ರಣದಿಂದ ಉಜ್ಜಿ ತೊಳೆಯಬೇಕು. ಅನಂತರ ಪಾತ್ರೆಗಳನ್ನು ಒಣಗಿದ ಬಟ್ಟೆಯಲ್ಲಿ ಒರೆಸಿಟ್ಟರೆ ಬೆಳ್ಳಿ ಪಾತ್ರೆಗಳು ಅಷ್ಟು ಬೇಗ ಅವು ಕಪ್ಪಾಗುವುದಿಲ್ಲ.

2. ಬೆಳ್ಳಿ ಪಾತ್ರೆಯ ಜತೆ ಕರ್ಪೂರವನ್ನು ಇಟ್ಟರೆ ಪಾತ್ರೆಗಳಲ್ಲಿ ಕಪ್ಪು ಕಲೆಗಳಾಗುವುದಿಲ್ಲ.

3. ಅಡುಗೆ ಸೋಡಕ್ಕೆ ಸ್ವಲ್ಪ ನೀರು ಬೆರೆಸಿ ಅದರಿಂದ ಬೆಳ್ಳಿ ಪಾತ್ರೆ ತೊಳೆದರೆ ಪಾತ್ರೆಗಳು ಫ‌ಳಫ‌ಳನೆ ಹೊಳೆಯುವುದು. 

4. ಉಪಯೋಗಿಸಿದ ಅನಂತರ ಪಾತ್ರೆಗಳನ್ನು ಟಿಶ್ಯೂ ಅಥವಾ ಪೇಪರ್‌ನಲ್ಲಿ ಸುತ್ತಿ ಇಡಬೇಕು.

5. ಹಲ್ಲುಜ್ಜುವ ಪೇಸ್ಟ್‌ ನಿಂದ ಬೆಳ್ಳಿ ಪಾತ್ರೆಯನ್ನು ತೊಳೆದರೆ, ಪಾತ್ರೆಗೆ ಅಂಟಿದ್ದ ಕಪ್ಪು, ಜಿಡ್ಡಿನಾಂಶ ಹೋಗುತ್ತದೆ.

6. ಕಡಲೆಹಿಟ್ಟಿನ ಜತೆ ಲಿಂಬೆ  ಹಣ್ಣಿನ ರಸ ಬೆರೆಸಿ  ತೊಳೆದರೆ, ಬೆಳ್ಳಿ ಪಾತ್ರೆ  ಹೊಳೆಯುತ್ತದೆ.

ಹೀರಾ ರಮಾನಂದ್‌

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.