ಯಲಹಂಕ; ಅಗ್ನಿ ಅನಾಹುತದ ನಡುವೆಯೇ ಏರ್ ಶೋ ಮತ್ತೆ ಆರಂಭ
Team Udayavani, Feb 23, 2019, 9:53 AM IST
ಬೆಂಗಳೂರು: ಉದ್ಯಾನನಗರಿಯ ಯಲಹಂಕ ವಾಯುನೆಲೆಯಲ್ಲಿ ಶನಿವಾರ ಮತ್ತೆ ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ 300ಕ್ಕೂ ಅಧಿಕ ಕಾರುಗಳು ಭಸ್ಮವಾಗಿದ್ದವು. ಇದರಿಂದಾಗಿ ಕೆಲಕಾಲ ಏರ್ ಶೋ ಅನ್ನು ಸ್ಥಗಿತಗೊಳಿಸಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಿದ ನಂತರ ಏರ್ ಶೋ ಪುನರಾರಂಭಗೊಂಡಿದೆ.
ಯಲಹಂಕ ವಾಯುನೆಲೆಯ ಗೇಟ್ ನಂ 5ರ ಸಮೀಪದ ಪಾರ್ಕಿಂಗ್ ಸ್ಥಳದಲ್ಲಿ ಒಣ ಹುಲ್ಲಿಗೆ ಮೊದಲು ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್, ಐಶಾರಾಮಿ ಕಾರು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಕಾರುಗಳು ಭಸ್ಮವಾಗಿದ್ದವು. ಹತ್ತಕ್ಕೂ ಅಧಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೂರು ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದರು.
ಯಲಹಂಕ ಸುತ್ತಮುತ್ತ ಟ್ರಾಫಿಕ್ ಜಾಮ್:
ಯಲಹಂಕ ವಾಯುನೆಲೆಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಜನರು ಮನೆಯತ್ತ ಪ್ರಯಾಣ ಬೆಳೆಸಿದ್ದರಿಂದ ಯಲಹಂಕದ ಏರ್ ಶೋ ಮಾರ್ಗದ ಬಳಿ ಟ್ರಾಫಿಕ್ ಜಾಮ್ ಸಂಭವಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಕ್ತಿ ಮೀರಿ ಶ್ರಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ಅಗ್ನಿಶಾಮಕ ದಳದ ಡಿಜಿಪಿ ಎಂಎನ್ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.