ಸಾಧನೆ ಸದುಪಯೋಗವಾಗಲಿ: ನಿರಂಜನ

Team Udayavani, Feb 24, 2019, 1:00 AM IST

sadane.jpg

ಹೊಸದುರ್ಗ: ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ, ಸಾಮಾಜಿಕ, ಶೈಕ್ಷಣಿಕ ಕೇಂದ್ರಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ವೇದಿಕೆ ಒದಗಿಸಿದಾಗ ಅವರ ಅನುಭ ವಗಳು, ವಿದ್ಯಾರ್ಥಿಗಳು ಸೇರಿದಂತೆ ಯುವ ಪೀಳಿಗೆಗೆ ಸ್ಫೂರ್ತಿ, ಆತ್ಮವಿಶ್ವಾಸ ತುಂಬುವಲ್ಲಿ ಸಹಕಾರಿಯಾಗಲಿದೆ. ಈ ಮೂಲಕ ಸಾಧಕರ ಸಾಧನೆಯನ್ನು ಆರೋಗ್ಯಪೂರ್ಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಸದುಪಯೋಗ ಪಡಿಸಿ ಕೊಳ್ಳ ಬೇಕಿದೆ ಎಂದು ಉದ್ಯಮಿ ನಿರಂಜನ ಕೊರಕ್ಕೋಡು ಹೇಳಿದರು.

ಕೀಕಾನ ಎಜ್ಯುಕೇಶನಲ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ನ ಅಧೀನದಲ್ಲಿರುವ ನಳಂದ ಪಬ್ಲಿಕ್‌ ಸ್ಕೂಲ್‌ನ ಶೈಕ್ಷಣಿಕ ಸಾಧನೆಯ ಮಹತ್ವದ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಸಮಾನತೆ, ಮೂಢನಂಬಿಕೆ, ಮಾದಕ ವ್ಯಸನ, ಸಮಾಜಬಾಹಿರ ಕೃತ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳದಂತೆ ತಿಳಿ ಹೇಳುವ ಕಾರ್ಯ ಸಾಧಕರು, ಸಾಹಿತಿಗಳು, ಕಲಾವಿದರು, ಶಿಕ್ಷಕರು ಮತ್ತು ಪೋಷಕರ ಮೂಲಕ ನಡೆಯಬೇಕಿದ್ದು, ಋಣಾತ್ಮಕ ಚಿಂತನೆ ಅಭಿವ್ಯಕ್ತಿಗೊಳ್ಳುವಂತೆ ಸಾಹಿತಿಗಳು, ಸಂಘಟಕರು ಗಮನ ಹರಿಸಬೇಕಿದೆ.

ಈ ನಿಟ್ಟಿನಲ್ಲಿ ನಳಂದ ಪಬ್ಲಿಕ್‌ ಸ್ಕೂಲ್‌ನ ಶಿಕ್ಷಕ ವೃಂದ, ಆಡಳಿತ ವರ್ಗದ ವ್ಯಕ್ತಿತ್ವ ವಿಕಸನ ಯೋಜನೆಗಳು ಸರ್ವತ್ರ ಅನುಕರಣೀಯ ಎಂದರು.

ಹೊಸದುರ್ಗ ಕೀಕಾನ ನಳಂದ ಪಬ್ಲಿಕ್‌ ಸ್ಕೂಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಗಿರೀಶ್‌ ಮಾಸ್ಟರ್‌, ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್‌ ಸೇವಾಸಂಘ ಉಪಸಂಘ ಕೀಕಾನ ಅಧ್ಯಕ್ಷರಾದ ಸುಧಾನಂದ ರಾವಣೇಶ್ವರ, ಚಿತ್ತಾರಿ ಉಪಸಂಘದ ಕಾರ್ಯದರ್ಶಿ ಗಣೇಶ್‌ ಬಿ.ಮಲ್ಲಿಗೆಮಾಡು, ಸಾಹಿತಿ ಚಂದ್ರಹಾಸ ಎಂ.ಬಿ.ಚಿತ್ತಾರಿ ಉಪಸ್ಥಿತರಿದ್ದರು.

ಗೌರೀಶಂಕರ್‌ ಮುಕ್ಕೂಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಭಾಶಂಕರ ಬೇಲೆಗದ್ದೆ ವಂದಿಸಿದರು.
ನೀಡಿ ದಾನವತ್ವವನ್ನು ಹೋಗಲಾಡಿಸಿ ಮಾನವರಾಗಿ ಬಾಳ್ಳೋಣ ಎಂದು ನುಡಿದರು.

ಸಮಾರಂಭದಲ್ಲಿ ಹಿಂದೆ ನಡೆದ ನಕ್ಷತ್ರೇಷ್ಟಿ ಯಾಗದ ಸಾಕ್ಷÂಚಿತ್ರದ ಸಿಡಿಯನ್ನು ಪೂಜ್ಯರುಗಳು ಬಿಡುಗಡೆಗೊಳಿಸಿದರು. ಕೋತಮಂಗಲಂ ವಾಸುದೇವನ್‌ ನಂಬೂದಿರಿ ಅವರನ್ನು ಸನ್ಮಾನಿಸಲಾಯಿತು. ಡಾ.ನಾರಾಯಣ ಭಟ್ಟತ್ತಿರಿಪ್ಪಾv ಶ್ರೀಯುತರ ಸಾಧನೆಗಳ ವಿಸ್ಕೃತ ಪರಿಚಯ ನೀಡಿದರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕೊಂಡೆವೂರು ಶ್ರೀಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.