ದೀದಿ ವಿರುದ್ಧ ಪತ್ರ ಬರೆದು ಮಾಜಿ ಅಧಿಕಾರಿ ಆತ್ಮಹತ್ಯೆ
Team Udayavani, Feb 24, 2019, 12:30 AM IST
ಕೋಲ್ಕತಾ: ಪಶ್ಚಿಮ ಬಂಗಾಲದ ನಿವೃತ್ತ ಐಪಿಎಸ್ ಅಧಿಕಾರಿ ಗೌರವ್ ದತ್ ಇತ್ತೀಚೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದು, ತನ್ನ ನಿರ್ಧಾರಕ್ಕೆ ಸಿಎಂ ಮಮತಾ ಬ್ಯಾನರ್ಜಿಯೇ ಕಾರಣ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ.
2010ರಲ್ಲಿ ಅವರನ್ನು ಅಮಾನತುಗೊಳಿಸಿ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ಹಿಂದಿನ ತಿಂಗಳು ಅವರು ನಿವೃತ್ತರಾಗಿದ್ದರು. ನನ್ನ ವಿರುದ್ಧ ದಾಖಲಿಸಲಾದ ಎರಡು ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಗೊಳಿಸಲಾಗಿದೆ. ಒಂದು ಪ್ರಕರಣದ ಕಡತವನ್ನು ಕಳೆದು ಹಾಕಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನನ್ನ ವಿರುದ್ಧದ ಆರೋಪಕ್ಕೆ ಸಾಕ್ಷ್ಯವಿಲ್ಲದಿದ್ದರೂ, ಪ್ರಕರಣ ಕ್ಲೋಸ್ ಮಾಡಿಲ್ಲ. ನನ್ನ ಉಳಿತಾಯದ ಹಣವಿರುವ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದಕ್ಕೆ ಮಮತಾ ಬ್ಯಾನರ್ಜಿಯೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.