ರಾಯಭಾರಿ ಹೇಮಾ
Team Udayavani, Feb 24, 2019, 12:30 AM IST
ಲಕ್ನೋ: ಗೋವುಗಳ ಪಾಲನೆಗಾಗಿ ಉತ್ತರ ಪ್ರದೇಶ ಸರಕಾರ ರೂಪಿಸಿರುವ “ಗೋವು ಸೇವಾ ಆಯೋಗ’ದ ಪ್ರಚಾರ ರಾಯಭಾರಿಯಾಗಿ, ಬಾಲಿವುಡ್ನ ಹಿರಿಯ ನಟಿ, ಮಥುರಾ ಜಿಲ್ಲೆಯ ಸಂಸದೆ ಹೇಮಾ ಮಾಲಿನಿ ಅವರನ್ನು ನೇಮಿಸಲು ತೀರ್ಮಾನಿ ಸಲಾಗಿದೆ. ಇದಕ್ಕೆ ಹೇಮಾ ಒಪ್ಪಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗಿನ ತನ್ನ ಬಜೆಟ್ನಲ್ಲಿ ಉತ್ತರ ಪ್ರದೇಶ ಸರಕಾರ ಆಯೋಗಕ್ಕೆ 647 ಕೋಟಿ ರೂ. ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.