ಭಾವುಕರಾದ ಯೋಗಿ ಆದಿತ್ಯನಾಥ
Team Udayavani, Feb 24, 2019, 12:45 AM IST
ಉತ್ತರ ಪ್ರದೇಶ; ಉತ್ತರ ಪ್ರದೇಶದ ಲಖನೌನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದ ಸಿಎಂ ಯೋಗಿ ಆದಿತ್ಯನಾಥ ಪುಲ್ವಾಮಾ ದಾಳಿ ನೆನಪಿಸಿ ಕೊಂಡು ಭಾವುಕರಾದರು.
“ಪ್ರತಿ ಬಾರಿ ಈ ರೀತಿಯ ಘಟನೆಯಾದಾಗಲೂ ನಾವು ತನಿಖೆ ನಡೆಸುತ್ತೇವೆ. ಅನಂತರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಯಾಕೆ’ ಎಂದು ವಿದ್ಯಾರ್ಥಿ ಯೊಬ್ಬರು ಆದಿತ್ಯನಾಥ್ಗೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಆರಂಭಿಸಿದ ಆದಿತ್ಯನಾಥರ ಕಣ್ಣು ತುಂಬಿ ಬಂದಿತ್ತು. ಕಾಶ್ಮೀರದಲ್ಲಿ ಈಗ ದೀಪ ಉರಿಯುತ್ತಿರು ವಂತಹ ಸನ್ನಿವೇಶವಿದೆ. ದೀಪ ಆರುವುದಕ್ಕೂ ಮುನ್ನದ ಪ್ರಖರ ಬೆಳಕು ಅದು. ನರೇಂದ್ರ ಮೋದಿ ಸರಕಾರ ಈ ದೀಪವನ್ನು ನಂದಿಸಲಿದೆ ಎಂದು ಅವರು ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.