ಏರ್‌ ಶೋ; 277 ಕಾರು ಭಸ್ಮವಾಗಲು ಓವರ್‌ ಹೀಟೆಡ್‌ ಸೈಲೆನ್ಸರ್‌ ಕಾರಣವೇ?


Team Udayavani, Feb 24, 2019, 11:29 AM IST

200.jpg

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಶನಿವಾರ ಏರ್‌ಶೋ ವೇಳೆ  ಪಾರ್ಕಿಂಗ್‌ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ 277 ಕಾರುಗಳು ಭಸ್ಮವಾಗಲು ನಿಖರವಾದ ಕಾರಣ ಇದುವರೆಗೆ ತಿಳಿದು ಬಂದಿಲ್ಲ, ಆದರೆ ಅತೀಯಾಗಿ ಬಿಸಿಯಾಗಿದ್ದ  ಕಾರೊಂದರ ಸೈಲೆನ್ಸರ್‌ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ  ಭಾನುವಾರ ಅಧಿಕಾರಿಗಳು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ  ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. 

ನಿರ್ಮಲಾ ಸೀತಾರಾಮನ್‌ ಅವರು ಭೀಕರ ಅಗ್ನಿ ಅವಘಡ ನಡೆದ ಸ್ಥಳ ಪರಿಶೀಲನೆ ನಡೆಸಿ ಅವಶೇಷಗಳನ್ನು ವೀಕ್ಷಿಸಿದರು. ಈ ವೇಳೆ ವಾಯುಪಡೆಯ ಅಧಿಕಾರಿಗಳು, ಅಗ್ನಿ ಶಾಮಕ ದಳದ ಅಧಿಕಾರಿಗಳು, ವಿಕೋಪ ನಿರ್ವಹಣಾ ತಂಡ ಸಚಿವರಿಗೆ ಘಟನೆಯ ಕುರಿತು ವಿವರಿಸಿದರು. 

ಶನಿವಾರ ಪಾರ್ಕಿಂಗ್‌ ಸ್ಥಳದಲ್ಲಿ ಬೆಂಕಿ ವ್ಯಾಪಿಸಿ 277 ಕಾರುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದವು. 

ಟಾಪ್ ನ್ಯೂಸ್

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.