30 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ನರ್ತನ

Team Udayavani, Feb 25, 2019, 6:30 AM IST

30akre.jpg

ಬೆಂಗಳೂರು/ಯಲಹಂಕ: ವಾಯುನೆಲೆ ಬಳಿಯ ಜಾರಕಬಂಡೆ ಕಾವಲ್‌ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು 30 ಎಕರೆ ಅರಣ್ಯ ಪ್ರದೇಶ ಆಹುತಿಯಾಗಿದೆ. ಯಲಹಂಕ ವಾಯುನೆಲೆಯ ಪಾರ್ಕಿಂಗ್‌ನಲ್ಲಿ ಫೆ.23ರಂದು ಅಗ್ನಿ ದುರಂತ ಸಂಭವಿಸಿ 300 ಕಾರುಗಳು ಭಸ್ಮವಾದ ಘಟನೆ ಬೆನ್ನಲ್ಲೇ, ವಾಯುನೆಲೆ ಹಿಂಭಾಗದ ಜಾರಕಬಂಡೆ ಕಾವಲ್‌ನಲ್ಲಿ ಭಾನುವಾರ ಬೆಂಕಿ ಹೊತ್ತಿಕೊಂಡಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿವಕೋಟೆಯ ವೀರಭದ್ರಪ್ಪ ಎಂಬುವವರ ನೀಲಗಿರಿ ತೋಟದಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಜಾರಕಬಂಡೆ ಪ್ರದೇಶಕ್ಕೂ ವ್ಯಾಪಿಸಿದೆ. ನೋಡ ನೋಡುತ್ತಿದ್ದಂತೆ ಸುಮಾರು 30 ಎಕರೆ ಪ್ರದೇಶದಲ್ಲಿ ವ್ಯಾಪಿಸಿ ಉರಿದಿದೆ.

ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು ಹಸಿಸೊಪ್ಪಿನ ಮೂಲಕ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, 1 ಗಂಟೆ ಸತತ ಕಾರ್ಯಾಚರಣೆ ನಂತರ ಬೆಂಕಿ ನಂದಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿದ್ದು ಹೇಗೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಯಾರಾದರೂ ಕಿಡಿಗೇಡಿಗಳು ಬೆಂಕಿ ಹಚ್ಚಿದರೇ ಅಥವಾ ಬೇಸಿಗೆಯಾದ್ದರಿಂದ ಬಿಸಿಲಿನ ಝಳಕ್ಕೆ ಬೆಂಕಿ ಹೊತ್ತಿಕೊಂಡಿತೇ ಎಂದು ತಿಳಿಯಬೇಕಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದರು.

ಜನವರಿಯಿಂದ 740 ಕರೆಗಳು: ಬೆಂಗಳೂರು ನಗರ ಪ್ರದೇಶದಲ್ಲಿ 2019ರ ಜನವರಿಯಿಂದ ಬೆಂಕಿ ಅವಘಡಗಳಿಗೆ ಸಂಭವಿಸಿದಂತೆ ಇದುವರೆಗೂ 740 ದೂರುಗಳು ಬಂದಿದ್ದು, ತಕ್ಷಣ ಸ್ಪಂದಿಸಿ ಬೆಂಕಿ ನಂದಿಸಲಾಗಿದೆ. ಕಳೆದ 15 ದಿನಗಳಿಂದ ಅರಣ್ಯ ಪ್ರದೇಶದಲ್ಲಿ ಬೆಂಕಿ ನಂದಿಸುವ ಕಾರ್ಯಕ್ಕೂ ತಂಡಗಳು ತೆರಳಿದ್ದವು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.