ಮಹಿಳೆ ಸ್ನಾನದ ದೃಶ್ಯ ಸೆರೆ ಹಿಡಿಯುತ್ತಿದ್ದ ಐಐಟಿ ವಿದ್ಯಾರ್ಥಿ ಬಂಧನ!
Team Udayavani, Feb 25, 2019, 7:51 AM IST
ಮಹಾರಾಷ್ಟ್ರ:ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಕಳ್ಳಾಟಿಕೆಯಲ್ಲಿ ಚಿತ್ರೀಕರಿಸುತ್ತಿದ್ದ ಬಾಂಬೆಯ ಪ್ರತಿಷ್ಠಿತ ಐಐಟಿ ವಿದ್ಯಾರ್ಥಿಯನ್ನು (34ವರ್ಷ) ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಮುಂಬೈಯ ಥಾಣೆ ನಿವಾಸಿ, ಬಾಂಬೆ ಐಐಟಿ ವಿದ್ಯಾರ್ಥಿ ಅವಿನಾಶ್ ಕುಮಾರ್ ಯಾದವ್ ಎಂಬಾತನ ವಿರುದ್ಧ ಸೆಕ್ಷನ್ 345ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ(ಯಾವುದೇ ವ್ಯಕ್ತಿಯಾಗಲಿ ಯುವತಿ/ಮಹಿಳೆ ಸ್ನಾನ ಮಾಡುವುದು ಅಥವಾ ಖಾಸಗಿ ಕೆಲಸಗಳ ಚಿತ್ರೀಕರಣ ಐಪಿಸಿ ಪ್ರಕಾರ ಅಪರಾಧ ಕೃತ್ಯವಾಗಿದೆ).
ಶುಕ್ರವಾರ ರಾತ್ರಿ ತಾನು ಸ್ನಾನ ಮಾಡುತ್ತಿದ್ದ ವೇಳೆ ಬಾತ್ ರೂಂನಲ್ಲಿ ಮೊಬೈಲ್ ಫೋನ್ ಇಟ್ಟಿರುವುದನ್ನು ಗಮನಿಸಿದ ಮಹಿಳೆ, ಈ ವಿಷಯವನ್ನು ಪತಿಗೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಹೊರಗಡೆ ಬಂದಾಗ ಆರೋಪಿ ಹಿಂಬದಿಯಿಂದ ಓಡಿ ಹೋಗುತ್ತಿರುವುದನ್ನು ಗಮಿಸಿದ್ದರು. ಈತ ಓಡಿ ಹೋಗುತ್ತಿದ್ದಾಗ ಸ್ಥಳೀಯ ನಿವಾಸಿಗಳು ಆತನನ್ನು ಸೆರೆ ಹಿಡಿದಿದ್ದರು.
ಆತನ ಮೊಬೈಲ್ ಫೋನ್ ನಲ್ಲಿ ಮಹಿಳೆಯರು, ಗಂಡಸರ ಕ್ಲಿಪ್ಪಿಂಗ್ಸ್ ಗಳಿದ್ದವು. ಆರೋಪಿಯನ್ನು ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಈ ಕುರಿತು ದಂಪತಿ ಕಾಪುರ್ ಬೌಡಿ ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.