ಸಮಾಜ ಒಡೆಯಲು ಬಿಡಲ್ಲ: ನಂಜುಂಡಿ

Team Udayavani, Feb 25, 2019, 10:17 AM IST

ray-1.jpg

ರಾಯಚೂರು: ಹಣದಾಸೆಗೆ ನಕಲಿ ನಾಯಕರನ್ನು ಕರೆಯಿಸಿ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಕೃತ್ಯವನ್ನು ಸಮಾಜದ ನಾಯಕರು ಬಿಡಬೇಕು. ಸಮಾಜ ಇಬ್ಭಾಗ ಮಾಡುವ ಯಾವುದೇ ಶಕ್ತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.

ನಗರದ ರಂಗಮಂದಿರದಲ್ಲಿ ರವಿವಾರ ನಡೆದ ವಿಶ್ವಕರ್ಮ ಬೃಹತ್‌ ಯುವ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವ ಸಮಾಜ ರಾಜಕೀಯವಾಗಿ ಸಾಮರ್ಥ್ಯ ಹೊಂದುತ್ತದೆಯೋ ಅದು ಪ್ರಗತಿ ಸಾಧಿಸಲಿದೆ. ಆ ದಿಸೆಯಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಆದರೆ, ಸಮಾಜದ ಹೆಸರಿನಲ್ಲಿ ವಂಚಿಸುವವರ ಬಗ್ಗೆ ಎಚ್ಚರ ಇರಲಿ. ಯಾವುದೋ ವ್ಯಕ್ತಿಗೆ ಪ್ರಶಸ್ತಿ ಪ್ರದಾನ ಮಾಡಲು ನನ್ನನ್ನು ಆಹ್ವಾನಿಸುವುದು ಯಾವ ನ್ಯಾಯ? ಯಾವುದೇ ಕಾರ್ಯಕ್ರಮ ಮಾಡಿದರೆ ಅದರಿಂದ ಸಮಾಜಕ್ಕೆ ಉಪಯೋಗ ಆಗಬೇಕು. ಆದರೆ, ಹಣ
ಮಾಡುವ ದುರುದ್ದೇಶ ಇರಕೂಡದು ಎಂದು ಟೀಕಿಸಿದರು. 

ನಾನು ಸಮಾಜಕ್ಕಾಗಿ ಸ್ವಾರ್ಥವಿಲ್ಲದೆ ದುಡಿಯುತ್ತಿದ್ದೇನೆ. ಸರ್ಕಾರದ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದ್ದೇನೆ. ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ನಿರಂತರ 18 ವರ್ಷ ಹೋರಾಡಲಾಯಿತು. ಅಂಥ ವೇಳೆ ಸಮಾಜ ವಿಘಟಿಸುವ ಶಕ್ತಿಗಳು ಎಲ್ಲಿದ್ದವು? ಎಂದು ಪ್ರಶ್ನಿಸಿದರು.

ಇರಕಲ್‌ನ ಬಸವಪ್ರಸಾದ ಶರಣರು, ಜವಳಗೇರಾದ ನಾಗಲಿಂಗಸ್ವಾಮಿ ಮಠದ ಶ್ರೀ ಸೂರ್ಯನಾರಾಯಣ ಸ್ವಾಮೀಜಿ, ಸುಲೇಪೇಟ್‌ನ ಸ್ವಾಮೀಜಿ, ಬಿಜೆಪಿ ಮುಖಂಡ ಎನ್‌.ಶಂಕರಪ್ಪ ವಕೀಲ ಮಾತನಾಡಿದರು. ವಿಶ್ವಕವ್ಯ ಮಹಾಸಭಾ ಜಿಲ್ಲಾಧ್ಯಕ್ಷ ಬ್ರಹ್ಮಗಣೇಶ, ಯುವ ಘಟಕದ ಜಿಲ್ಲಾಧ್ಯಕ್ಷ ರವೀಂದ್ರಕುಮಾರ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿರ್ದೇಶಕ ಎಂ.ಮಂಜುನಾಥ ಸೇರಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಇಂದು ಸಮಾಜಕ್ಕೆ ಅಭಿವೃದ್ಧಿ ನಿಗಮ ಸ್ಥಾಪಿಸಿದರೂ ಕೇವಲ 5 ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮ ಸಮಾಜದವರಿದ್ದು, ಈ ಅನುದಾನ ಹೆಚ್ಚಿಸುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಮಾಡಬೇಕು.
ಕೆ.ಪಿ. ನಂಜುಂಡಿ,ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.