ಕೋಟ ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ ಕ್ರಮ
Team Udayavani, Feb 26, 2019, 1:00 AM IST
ಕೋಟ: ಮೇಲಧಿಕಾರಿಗಳ ಆದೇಶದಂತೆ ಶಬ್ಧಮಾಲಿನ್ಯ ಉಂಟು ಮಾಡುವ ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ ಕೋಟ ಪೊಲೀಸರು ಫೆ. 25ರಂದು ಕೋಟ ಮೂಕೈì ಯಲ್ಲಿ ಕಾರ್ಯಾಚರಣೆ ನಡೆಸಿ ಕ್ರಮಕೈಗೊಂಡರು.
ಠಾಣೆಯ ಉಪನಿರೀಕ್ಷಕ ನರಸಿಂಹ ಶೆಟ್ಟಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಬಸ್ಸು, ಕಾರು, ಲಾರಿ ಹಾಗೂ ಬುಲೆಟ್ ಟ್ಯಾಂಕರ್ ಮುಂತಾದ ವಾಹನಗಳನ್ನು ಪರಿಶೀಲಿಸಿ ವ್ಯಾಕ್ಯೂಂ ಹಾರ್ನ್ಗಳಿರುವ ವಾಹನಕ್ಕೆ ದಂಡವಿಧಿಸಿ ಸ್ಥಳದಲ್ಲೇ ಹಾರ್ನ್ ತೆಗೆಸಲಾಯಿತು ಹಾಗೂ ಇನ್ನು ಮುಂದೆ ಈ ರೀತಿಯ ಹಾರ್ನ್ ಬಳಸದಂತೆ ತಿಳಿಸಲಾಯಿತು.
ಸಿಬಂದಿಗಳಾದ ಸತೀಶ್, ಮಂಜುನಾಥ, ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.