ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಹೊಣೆ ಅದಾನಿ ಗ್ರೂಪ್‌ಗೆ
Team Udayavani, Feb 26, 2019, 12:30 AM IST
ಹೊಸದಿಲ್ಲಿ: ಕರ್ನಾಟಕದ ಮಂಗಳೂರು ಸಹಿತ ದೇಶದ 5 ವಿಮಾನ ನಿಲ್ದಾಣಗಳ ನಿರ್ವಹಣೆಯ ಹೊಣೆಯನ್ನು ಅದಾನಿ ಗ್ರೂಪ್ ವಹಿಸಿ ಕೊಂಡಿದೆ. ಒಟ್ಟು 6 ಏರ್‌ಪೋರ್ಟ್‌ಗಳ ಪೈಕಿ ಮಂಗಳೂರು, ತಿರುವನಂತಪುರ, ಅಹಮ ದಾಬಾದ್, ಲಕ್ನೋ, ಜೈಪುರ ಏರ್‌ಪೋರ್ಟ್‌ಗಳಿಗೆ ಅದಾನಿ ಗ್ರೂಪ್ ಹೆಚ್ಚಿನ ಬಿಡ್ಡರ್ ಆಗಿ ಹೊರ ಹೊಮ್ಮಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ. ಸಂಬಂಧಿತ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಈ ವಿಮಾನ ನಿಲ್ದಾಣಗಳನ್ನು ಸಂಸ್ಥೆಗೆ ಹಸ್ತಾಂತರಿಸ ಲಾಗುತ್ತದೆ. 50 ವರ್ಷ ಈ ವಿಮಾನ ನಿಲ್ದಾಣಗಳನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.
ಕಳೆದ ನವೆಂಬರ್‌ನಲ್ಲಿ ಎಎಐ ನಿಯಂತ್ರಣದಲ್ಲಿರುವ ವಿಮಾನ ನಿಲ್ದಾಣ ಗಳನ್ನು ಖಾಸಗಿ – ಸರಕಾರಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಘೋಷಿಸಲಾಗಿತ್ತು. ಮಂಗಳೂರು, ತಿರುವ ನಂತಪುರಕ್ಕೆ ತಲಾ 3, ಅಹಮದಾಬಾದ್, ಜೈಪುರಕ್ಕೆ ತಲಾ 7, ಲಕ್ನೋ, ಗುವಾಹಟಿ ಏರ್‌ಪೋರ್ಟ್‌ಗಳಿಗೆ ತಲಾ 6 ಬಿಡ್‌ಗಳು ಸಲ್ಲಿಕೆಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.