ಸಿದ್ದೇಶ್ವರ್ಗೆ ಸೋಲು ಖಚಿತ: ಶಾಮನೂರು
Team Udayavani, Feb 26, 2019, 12:30 AM IST
ದಾವಣಗೆರೆ: ಸಂಸದ ಜಿ.ಎಂ.ಸಿದ್ದೇಶ್ವರ್ ಈ ಬಾರಿಯ ಲೋಕಸಭೆ ಚುನಾವಣೆಯೇ ಕೊನೆಯದ್ದು ಎಂಬುದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಹಾಗೂ ಸಿದ್ದೇಶ್ವರ್ ಇಬ್ಬರನ್ನೂ ಜನರೇ ಮನೆಗೆ ಕಳುಹಿಸಲಿದ್ದಾರೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಸಂಸದ ಜಿ.ಎಂ.ಸಿದ್ದೇಶ್ವರ್ ಅವರನ್ನು ಈ ಬಾರಿ ಮನೆಗೆ ಕಳುಹಿಸುತ್ತೇವೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಈಗಾಗಲೇ ಅವರ ಅಸಲಿ ಬಣ್ಣ ಜನರಿಗೆ ಗೊತ್ತಾಗಿದೆ. ಹಾಗಾಗಿ ಈ ಬಾರಿ ಅವರು ಮನೆಗೆ ಹೋಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.