ಮಂಗಳೂರು ಏರ್‌ಪೋರ್ಟ್‌ ಖಾಸಗೀಕರಣ ಅತಿಹೆಚ್ಚು ಮೊತ್ತಕ್ಕೆ ಅದಾನಿ ಬಿಡ್‌

Team Udayavani, Feb 26, 2019, 1:00 AM IST

airport.jpg

ಮಂಗಳೂರು:ಮಂಗಳೂರು ಸಹಿತ 6 ವಿಮಾನ ನಿಲ್ದಾಣಗಳ ಖಾಸಗೀ ಕರಣ ಸಂಬಂಧ ವಿವಿಧ ಕಂಪೆನಿಗಳಿಂದ ಆಹ್ವಾನಿಸಿದ್ದ ಆರ್ಥಿಕ ಬಿಡ್‌ಗಳ ಪೈಕಿ ಐದಕ್ಕೆ ಗುಜರಾತ್‌ ಮೂಲದ ಅದಾನಿ ಎಂಟರ್‌ಪ್ರೈಸಸ್‌ ಅತಿಹೆಚ್ಚಿನ ಮೊತ್ತಕ್ಕೆ ಬಿಡ್‌ ಮಾಡಿದೆ. 

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಗುವಾಹಟಿಯೂ ಸೇರಿದಂತೆ 6 ವಿಮಾನ ನಿಲ್ದಾಣಗಳಿಗೆ ಆರ್ಥಿಕ ಬಿಡ್‌ ಕರೆದಿತ್ತು. ಸೋಮವಾರ ಐದನ್ನು ತೆರೆದಿದ್ದು, ಮಂಗಳೂರು, ತಿರುವನಂತಪುರ, ಜೈಪುರ, ಲಕ್ನೋ, ಅಹಮದಾಬಾದ್‌ ನಿಲ್ದಾಣಗಳಿಗೆ ಅದಾನಿ ಗ್ರೂಪ್‌ ಹೆಚ್ಚು ಮೊತ್ತದ ಬಿಡ್‌ ಮಾಡಿದೆ. ಈ ಮೂಲಕ ಮೂಲಸೌಕರ್ಯ ಹಾಗೂ ವಿದ್ಯುತ್‌ ಉತ್ಪಾದನೆಯಲ್ಲಿ ತೊಡಗಿರುವ ಗ್ರೂಪ್‌ ಈಗ ಏರ್‌ಪೋರ್ಟ್‌ ಅಭಿವೃದ್ಧಿಯತ್ತ ಆಸಕ್ತಿ ವಹಿಸಿದೆ. ಪ್ರಾಧಿಕಾರದ ಅಂತಿಮ ತೀರ್ಮಾನದ ಬಳಿಕ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಗುವಾಹಟಿ ನಿಲ್ದಾಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. 

ಏರ್‌ಪೋರ್ಟ್‌ಗೆ ಬಂದು ಹೋಗುವ ಪ್ರತಿ ಪ್ರಯಾಣಿಕನನ್ನು ಆಧರಿಸಿ ಪ್ರಾಧಿಕಾರಕ್ಕೆ ಎಷ್ಟು ಹಣ ಪಾವತಿಸಬೇಕೆಂಬುದು ಬಿಡ್‌ನ‌ ಪ್ರಮುಖ ಅಂಶವಾಗಿತ್ತು.

ಪ್ರಾಧಿಕಾರದ  ಪತ್ರಿಕಾ ಪ್ರಕಟನೆ ಯಂತೆ, ಮಂಗಳೂರು ಏರ್‌ಪೋರ್ಟ್‌ ಅನ್ನು ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು 3 ಕಂಪೆನಿಗಳು ಪಾಲ್ಗೊಂಡಿದ್ದವು. ಅದಾನಿ ಗ್ರೂಪ್‌ ಪ್ರತಿ ಪ್ರಯಾಣಿಕನ ಮೇಲೆ ಮಾಸಿಕ 115 ರೂ.ಗಳನ್ನು ಪಾವತಿಸುವುದಾಗಿ ತಿಳಿಸಿದೆ. ಕೊಚ್ಚಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ 45 ರೂ., ಜಿಎಂಆರ್‌ ಏರ್‌ಪೋಟ್ಸ್‌ ì ಲಿ. 18 ರೂ. ನೀಡುವುದಾಗಿ ಹೇಳಿದ್ದವು. ಅಹಮದಾಬಾದ್‌ ಏರ್‌ಪೋರ್ಟ್‌ ನಿರ್ವಹಣೆಗೆ  177 ರೂ., ಜೈಪುರ ಏರ್‌ಪೋರ್ಟ್‌ನಲ್ಲಿ 174 ರೂ., ಲಕ್ನೋ ಏರ್‌ಪೋರ್ಟ್‌ಗೆ 171 ರೂ.  ಹಾಗೂ ತಿರುವನಂತಪುರ ಏರ್‌ಪೋರ್ಟ್‌ಗೆ 168 ರೂ. ನೀಡುವುದಾಗಿ ಅದಾನಿ ಗ್ರೂಪ್‌ ತಿಳಿಸಿದೆ. 

ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿ ಯಿಸಿದ ಪ್ರಾಧಿಕಾರದ ಅಧಿಕಾರಿ ಯೊಬ್ಬರು, 5 ಬಿಡ್‌ಗಳ ಮೊತ್ತವನ್ನು ಪ್ರಕಟಿಸಲಾಗಿದೆ. ಪ್ರಾಧಿಕಾರ ಅಂತಿಮ ತೀರ್ಮಾನ ಕೈಗೊಳ್ಳುವವರೆಗೆ  ಯಾವ ಏರ್‌ಪೋರ್ಟ್‌ ಯಾರ ಪಾಲಾಗಲಿದೆ ಎಂದು ಹೇಳಲಾಗದು’ ಎಂದಿದ್ದಾರೆ.

ಟಾಪ್ ನ್ಯೂಸ್

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.