ವಾಯುದಾಳಿ ಬೆನ್ನಲ್ಲೇ ಅತ್ಯಾಧುನಿಕ ಕ್ಷಿಪಣಿಗಳ ಪರೀಕ್ಷೆ ನಡೆಸಿದ DRDO
Team Udayavani, Feb 26, 2019, 12:18 PM IST
ಭುವನೇಶ್ವರ : ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯು ಪಡೆ ಇಂದು ಮಂಗಳವಾರ ಪಾಕಿಸ್ಥಾನದ ಬಾಲಕೋಟ್ ನಲ್ಲಿನ ಜೈಶ್ ತರಬೇತಿ ಶಿಬಿರಗಳ ಮೇಲೆ ಮಾರಕ ವೈಮಾನಿಕ ದಾಳಿ ನಡೆಸಿ 300 ಕ್ಕೂ ಹೆಚ್ಚು ಉಗ್ರರನ್ನು ನಾಶಗೈದ ಬೆನ್ನಲ್ಲೇ ಡಿಆರ್‌ಡಿಓ 2 ಕ್ಷಿಪಣಿಗಳ ಪರೀಕ್ಷಾರ್ಥ ಯಶಸ್ವಿ ಹಾರಟ ನಡೆಸಿದೆ.
ಒಡಿಶಾದ ಬಾಲ್‌ಸೋರ್‌ನ ಕಡಲ ತೀರದಲ್ಲಿ ಡಿಆರ್‌ಡಿಓ ವೇಗವಾಗಿ ಸಾಗಿ ಗಾಳಿಯಲ್ಲೇ ವೈರಿ ಪಡೆಯನ್ನು ಧ್ವಂಸಗೈಯುವ ಸಾಮರ್ಥ್ಯ ಉಳ್ಳ 2 ಅತ್ಯಾಧುನಿಕ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ಭಾರೀ ದಾಳಿ ಬಳಿಕ 2 ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪಾಕ್ ಪ್ರತಿಕ್ರಿಯೆ ನೀಡುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಸೇನಾ ಪಡೆಗಳು ಈಗಾಗಲೇ ಸರ್ವ ಸನ್ನದ್ಧವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.