ಪುಲ್ವಾಮಾ ಹುತಾತ್ಮರ ಕುಟುಂಬದವರಿಗೆ ತೃಪ್ತಿ, ಉಗ್ರ ಸರ್ವನಾಶಕ್ಕೆ ಮನವಿ


Team Udayavani, Feb 26, 2019, 2:05 PM IST

iaf-celebrations-700.jpg

ಲಕ್ನೋ : ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರ ಕುಟುಂಬದವರು ಇಂದು ಮಂಗಳವಾರ ಭಾರತೀಯ ವಾಯು ಪಡೆ ಪಾಕಿಸ್ಥಾನದ ಮೇಲೆ ನಡೆಸಿರುವ ವೈಮಾನಿಕ ಬಾಂಬ್‌ ದಾಳಿಯನ್ನು ಪ್ರಶಂಸಿಸಿ ಸ್ವಾಗತಿಸಿದ್ದಾರೆ.

ಇದರಿಂದ ತಮಗೆ ತೃಪ್ತಿ, ಸಮಾಧಾನ ಉಂಟಾಗಿದೆ ಎಂದವರು ಹೇಳಿದ್ದಾರೆ. ಮಾತ್ರವಲ್ಲದೆ ಪಾಕಿಸ್ಥಾನದಲ್ಲಿ ಎಲ್ಲೆಲ್ಲ ಉಗ್ರ ಶಿಬಿರಗಳು ಮತ್ತು ಉಗ್ರರು ಇದ್ದಾರೋ ಅವೆಲ್ಲವನ್ನೂ ಸರ್ವ ನಾಶ ಮಾಡಬೇಕೆಂದು ಭಾರತೀಯ ಸೇನೆಯನ್ನು ಕೋರಿದ್ದಾರೆ. 

ಪಾಕಿಸ್ಥಾನದ ಬಾಲಕೋಟ್‌ನಲ್ಲಿರುವ ಜೈಶ್‌ ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ದಾಳಿ ನಡೆಸಿ 300 ಉಗ್ರರನ್ನು ಬಲಿ ಪಡೆದಿರುವಲ್ಲಿ ನಮ್ಮ ಹೃದಯದಾಳದ ನೋವು ಸ್ವಲ್ಪ ಮಟ್ಟಿಗೆ ಶಮನಗೊಂಡಿರುವುದಾಗಿ ಹುತಾತ್ಮರ ಕುಟುಂಬದವರು ಹೇಳಿದ್ದಾರೆ.

ಭಾರತೀಯ ವಾಯು ಪಡೆಯ ಇಂದಿನ ದಾಳಿಗೆ ಉನ್ನಾವೋ ಸಂತ್ರಸ್ತೆ ರಾಜವಂತಿ ಹೇಳಿರುವುದು ಹೀಗೆ : ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್‌ ಮೇಲಿನ ದಾಳಿಗೆ ಆದೇಶ ನೀಡಿರುವುದು ತಮ್ಮ ಪುತ್ರ ಯೋಧರನ್ನು ಕಳೆದುಕೊಂಡಿರುವ ಹಲವು ತಾಯಂದಿರಿಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ. 

ಇದೇ ರೀತಿ ಹುತಾತ್ಮ ಯೋಧ ಅಜಿತ್‌ ಸಿಂಗ್‌ ಅವರ ತಾಯಿ ಆಶೆ, ಹುತಾತ್ಮ ಯೋಧ ಅಜಿತ್‌ ಕುಮಾರ್‌ ಆಜಾದ್‌ ಅವರ ವಿಧವೆ ಮೀನಾ, ಹುತಾತ್ಮ ಯೋಧ ರಮೇಶ್‌ ಯಾದವ್‌ ಅವರ ಕುಟುಂಬದವರು ಪಾಕ್‌ ಮೇಲಿನ ವಾಯು ದಾಳಿಯನ್ನು ಸ್ವಾಗತಿಸಿದ್ದಾರೆ. 

ಟಾಪ್ ನ್ಯೂಸ್

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.