ಕಾಡಾನೆ ದಾಳಿ: ಫಸಲು ನಷ್ಟ
Team Udayavani, Feb 27, 2019, 1:00 AM IST
ಶನಿವಾರಸಂತೆ: ಸಮಿಪದ ಆಲೂರು ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕ ಕಣಗಾಲು, ದೊಡ್ಡ ಕಣಗಾಲು, ಹಿತ್ತಲಗದ್ದೆ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚುತ್ತಿದೆ. ರಾತ್ರಿ ವೇಳೆಯಲ್ಲಿ ಕಾಡಾನೆಗಳು ಗ್ರಾಮದೊಳಗೆ ಬಂದು ಕೃಷಿಯನ್ನು ಹಾನಿಗೀಡು ಮಾಡುತ್ತಿವೆ.ಹೀಗಿದ್ದರೂ ಕಾಡಾನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೆಲವು ದಿನಗಳಿಂದ ಹಿರಿಕರ ಮೀಸಲು ಅರಣ್ಯ ದಿಂದ ಸುಮಾರು 3 ಕಾಡಾನೆಗಳ ಹಿಂಡು ಹಿತ್ತಲಗದ್ದೆ, ಚಿಕ್ಕಕಣಗಾಲು, ಕಂತೆ ಬಸವನಹಳ್ಳಿ, ದೊಡ್ಡ ಕಣಗಾಲು ಗ್ರಾಮಗಳಲ್ಲಿ ಸಂಚರಿಸುತಿವೆ. ರವಿವಾರ ರಾತ್ರಿ ಚಿಕ್ಕ ಕಣಗಾಲುಗ್ರಾಮದ ಕೆ.ಎಂ. ಮಲ್ಲೇಶ್, ರವಿ, ಶೇಖರ್ ಅವರ ಕಾಫಿತೋಟ, ಬಾಳೆತೋಟಗಳಿಗೆ ನುಗ್ಗಿದ ಕಾಡಾನೆಗಳು ಕಾಫಿಗಿಡ, ಬಾಳೆಗಿಡಗಳನ್ನು ತುಳಿದು ಫಸಲುನಷ್ಟಗೊಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.