ಅರ್ಜಿ ವಾಪಸ್‌ ಪಡೆದ ಜನಾರ್ದನ ರೆಡ್ಡಿ

Team Udayavani, Feb 27, 2019, 12:35 AM IST

janardana-reddy.jpg

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್‌ ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ವಾಪಸ್‌ ಪಡೆದಿದ್ದಾರೆ. ಈ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ. ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ಹಾಜರಾದ ಜನಾರ್ದನರೆಡ್ಡಿ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ 4 ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್‌ ಹಾಜರಿದ್ದರು.

ಪ್ರಕರಣವೇನು? : ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌. ಸಂತೋಷ ಹೆಗ್ಡೆ ಮತ್ತು ಸಿಇಸಿ ವರದಿ ಆಧರಿಸಿ ಈ ಪ್ರಕರಣ ಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಅದರಂತೆ ಸಿಬಿಐ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದನ್ನು ರದ್ದು ಗೊಳಿಸುವಂತೆ ಕೋರಿ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.