ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಿ’
Team Udayavani, Feb 27, 2019, 12:52 AM IST
ಬೆಂಗಳೂರು:ರಾಜ್ಯದ ಬರಪೀಡಿತಪ್ರದೇಶಗಳಲ್ಲಿ ಕುಡಿಯುವ ನೀರು, ಮೇವು ಪೂರೈಕೆ ಬಗ್ಗೆ ಗಮನಹರಿಸಿಚೆಕ್ ಡ್ಯಾಂ,ದನದ ಕೊಟ್ಟಿಗೆ,ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ಸಚಿವ ಕೃಷ್ಣಬೈರೇಗೌಡ ನಿರ್ದೇಶಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಜಿಪಂ ಸಿಇಒ ಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು. ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ ಗುರಿ ಮುಟ್ಟಬೇಕು. ಇದರಲ್ಲಿ ಹಿನ್ನೆಡೆಯಾದರೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಸಮಾಧಾನ: ಗ್ರಾಮೀಣ ರಸ್ತೆಗಳ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಈ ಉದ್ದೇಶಕ್ಕಾಗಿ ಈಗಾಗಲೇ 860 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಇದು ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ ಎಂದು ಹೇಳಿದರು. ರಾಜ್ಯದ 6022 ಗ್ರಾಪಂಗಳ ಪೈಕಿ 1200 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.