ಕಲಬುರ್ಗಿ ಹತ್ಯೆ ತನಿಖೆ ಎಸ್ಐಟಿಗೆ
Team Udayavani, Feb 27, 2019, 5:59 AM IST
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ವಿಚಾರವಾದಿ ಡಾ.ಎಂ.ಎಂ. ಕಲಬುರ್ಗಿಯವರ ಹತ್ಯೆ ಪ್ರಕರಣದ ತನಿಖೆಯನ್ನು, ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವರ್ಗಾಯಿಸಿ, ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇನ್ನು ಮುಂದೆ ಎಸ್ಐಟಿ ನಡೆಸುವ ತನಿಖೆಯನ್ನು ಕರ್ನಾಟಕ ಹೈಕೋರ್ಟ್ನ ಧಾರವಾಡ ಸಂಚಾರಿ ಪೀಠ ಮೇಲುಸ್ತುವಾರಿ ವಹಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಕಲಬರ್ಗಿ ಪತ್ನಿಯವರು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಪ್ರಕರಣಗಳಲ್ಲಿ ಸಮಾನ ಅಂಶಗಳಿರುವುದರಿಂದ ಈ ಪ್ರಕರಣಗಳನ್ನು ಒಂದೇ ತನಿಖಾ ತಂಡವೇ ನಡೆಸಬೇಕೆಂದು ಹೇಳಿದೆ.
ಹಂಪಿ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳೂ ಆಗಿದ್ದ ಕಲಬುರ್ಗಿಯವರನ್ನು 2015ರ ಆ. 30ರಂದು ಧಾರವಾಡದ ಅವರ ನಿವಾಸದಲ್ಲಿ ಅಜ್ಞಾತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ಪ್ರಕರಣವನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ತನಿಖೆ ನಡೆಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.