ಕಾಡಿನ ಬೆಂಕಿ ನಂದಿಸುವವರ ನೆರವಿಗೆ ಮನವಿ


Team Udayavani, Feb 27, 2019, 6:56 AM IST

m4-benki.jpg

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಂದಿಸಲು ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಅವರ ನೆರವಿಗೆ ಧಾವಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಇದಕ್ಕಾಗಿ ಮೈಸೂರು ಮೃಗಾಲಯದಲ್ಲಿ ಕೌಂಟರ್‌ ತೆರೆಯಲಾಗಿದ್ದು, 5 ಲೀಟರ್‌ ನೀರಿನ ಕ್ಯಾನುಗಳು, ಸಿದ್ಧಪಡಿಸಿ ಒಬ್ಬರಿಗೆ ಒಂದರಂತೆ ಪ್ಯಾಕ್‌ ಮಾಡಲಾದ ಹೆಚ್ಚು ಖಾರವಿಲ್ಲದ ಊಟ, ಕಡಿಮೆ ತೂಕವುಳ್ಳ ಟಾರ್ಚುಗಳು, ಸುಟ್ಟ ಗಾಯಗಳಿಗೆ ಹಚ್ಚುವ ಬರ್ನಲ್‌ ಕ್ರೀಮ್‌, ಬಾಳೆಹಣ್ಣು , ಮೂಸಂಬಿ, ಸೇಬು, ಕಿತ್ತಳೆ, ದ್ರಾಕ್ಷಿ ಮೊದಲಾದ ಕಾಡಲ್ಲಿ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತಹ ಹಣ್ಣುಗಳು, ಗ್ಲುಕೋಸ್‌ ಹಾಗೂ ಓಆರ್‌ಎಸ್‌ ಲಿಕ್ವಿಡ್‌ಗಳನ್ನು ನೀಡಬಹುದಾಗಿದೆ. 

ಈ ಸಾಮಗ್ರಿಗಳನ್ನು ಮೈಸೂರು ಮೃಗಾಲಯದಲ್ಲಿ ತೆರೆಯಲಾಗಿರುವ ಕೌಂಟರ್‌ನಲ್ಲಿ ವಲಯ ಅರಣ್ಯಾಧಿಕಾರಿ ಕೆ.ವಿ.ಸತೀಶ್‌ ಅವರಿಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.9686668867 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.