ಪಾಕಿಸ್ಥಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
Team Udayavani, Feb 28, 2019, 4:06 AM IST
ಶ್ರೀನಗರ: ಗಡಿ ಪ್ರದೇಶದಲ್ಲಿ ಪಾಕಿಸ್ಥಾನ ಮತ್ತೆ ತನ್ನ ಉದ್ಧಟತನ ಮೆರೆದಿದೆ. ಗುರುವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಪೂಂಛ್ ಪ್ರದೇಶದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಕಾಶ್ಮೀರದ ಪೂಂಛ್ ಜಿಲ್ಲೆಯ ಕೃಷ್ಣಾ ಘಾಟಿ ಎಂಬಲ್ಲಿ ಪಾಕ್ ಸೈನಿಕರು ಭಾರತದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭಾರತದ ಸೈನಿಕರು ಪ್ರತಿರೋಧ ತೋರಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.
ಬೆಳಗ್ಗೆ ಸುಮಾರು ಆರು ಗಂಟೆಯ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ಥಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದ್ರ ಆನಂದ್ ಹೇಳಿದ್ದಾರೆ.
#JammuAndKashmir: Pakistan violated ceasefire at 6 am today in Krishna Ghati sector along the Line of Control in Poonch district. Indian Army retaliated effectively. Firing stopped around 7 am https://t.co/3VGaDZxHP5
— ANI (@ANI) February 28, 2019
ಪೂಂಛ್, ರಜೌರಿ, ಸಾಂಬಾ ಜಿಲ್ಲೆ, ಗಡಿ ನಿಯಂತ್ರಣಾ ರೇಖೆಯ ಸುತ್ತಲಿನ ಐದು ಕಿ.ಮೀ ಅಂತರದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.