ಬಾಲ್‌ಕೋಟ್‌ ಬಾಂಬ್‌ ದಾಳಿ: ಭಾರತದ ನಿರ್ಧಾರಕ್ಕೆ ಅಮೆರಿಕ ಬೆಂಬಲ

Team Udayavani, Feb 28, 2019, 5:34 AM IST

mike-pompeo-700.jpg

ವಾಷಿಂಗ್ಟನ್‌ : ಕಳೆದ ಫೆ.14ರಂದು ಕನಿಷ್ಠ 40 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ, ಪಾಕಿಸ್ಥಾನದ ಬಾಲಕೋಟ್‌ ನಲ್ಲಿನ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ತರಬೇತಿ ಶಿಬಿರಗಳ ಮೇಲೆ ಬಾಂಬ್‌ ದಾಳಿ ನಡೆಸಿರುವುದನ್ನು ಅಮೆರಿಕ ಬೆಂಬಲಿಸಿದೆ. 

ಕಳೆದ ಮಂಗಳವಾರ ನಡೆದಿರುವ ಭಾರತದ ಈ ಬಾಂಬ್‌ ದಾಳಿಯಲ್ಲಿ 350ಕ್ಕೂ ಹೆಚ್ಚು ಉಗ್ರರು ಹತರಾಗಿದ್ದು ಅವರ ಪಂಚತಾರಾ ಸೌಕರ್ಯಗಳ ಬೃಹತ್‌ ತರಬೇತಿ ಘಟಕ ಸಂಪೂರ್ಣ ನಾಶವಾಗಿದೆ. 

ಅಮೆರಿಕ ವಿದೇಶ ಸಚಿವ ಮೈಕ್‌ ಪಾಂಪಿಯೋ ಅವರು ಪಾಕ್‌ ಉಗ್ರ  ಶಿಬಿರಗಳ ಮೇಲಿನ  ಭಾರತದ ವೈಮಾನಿಕ ಬಾಂಬ್‌ ದಾಳಿಯ ನಿರ್ಧಾರವನ್ನು ಅಮೆರಿಕ ಬೆಂಬಲಿಸುತ್ತದೆ ಎಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಾಲ್‌ ಅವರಿಗೆ ಹೇಳಿದ್ದಾರೆ. 

ಭಾರತವನ್ನು ಗುರಿ ಇರಿಸಿ ದಾಳಿ ನಡೆಸುವ ಪಾಕ್‌ ಮೂಲದ ಉಗ್ರ ಸಂಘಟನೆಗಳನ್ನು ಬೆಂಬತ್ತಿ ಶಿಕ್ಷಿಸುವ ಸ್ವರಕ್ಷಣೆಯ ಹಕ್ಕು ಭಾರತಕ್ಕೆ ಇದೆ ಎಂಬುದನ್ನು ಅಮೆರಿಕ ಒಪ್ಪಿಕೊಳ್ಳುತ್ತದೆ ಮತ್ತು ಆ ಕಾರಣಕ್ಕೆ ಭಾರತವನ್ನು ಅಮೆರಿಕ ಬೆಂಬಲಿಸುತ್ತದೆ ಎಂದು ಪಾಂಪಿಯೋ ಅವರು ದೋವಾಲ್‌ಗೆ ಹೇಳಿದ್ದಾರೆ. 

ಇದೇ ವೇಳೆ ಅಮೆರಿಕ, ಭಾರತ ಮತ್ತು ಪಾಕಿಸ್ಥಾನ ತಮ್ಮೊಳಗಿನ ಉದ್ವಿಗ್ನತೆಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಾತುಕತೆ ಮೂಲಕ ಮುಂದಾಗಬೇಕು; ಉಭಯ ದೇಶಗಳನ್ನು ಇನ್ನಷ್ಟು ಮಿಲಿಟರಿ ಶಕ್ತಿ ಪ್ರದರ್ಶನಕ್ಕೆ ಮುಂದಾದರೆ ಪರಿಸ್ಥಿತಿ ಇನ್ನಷ್ಟು ಘೋರವಾಗಿ ಕೈಮೀರುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Social Media: In this country, people under the age of 16 cannot use Instagram, Facebook!

Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.