ಪಂಜಾಬ್ ಎನ್‌ಡಿಎ ಸೀಟು ಹಂಚಿಕೆ :13ರ ಪೈಕಿ 3 ರಲ್ಲಿ ಬಿಜೆಪಿ ಸ್ಪರ್ಧೆ
Team Udayavani, Feb 28, 2019, 1:34 PM IST
ಅಮೃತಸರ: ಲೋಕಸಭಾ ಚುನಾವಣೆಗೆ ಪಂಜಾಬ್‌ನಲ್ಲಿ ಎನ್‌ಡಿಎ ಸೀಟು ಹಂಚಿಕೆ ಮಾಡಿಕೊಂಡಿದ್ದು, 13 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಶಿರೋಮಣಿ ಅಕಾಲಿದಳ 10 ಕ್ಷೇತ್ರಗಳಲ್ಲಿ ಸ್ಪರ್ಧೆಗಳಿಯಲಿದೆ. 2014 ರಲ್ಲಿ ಹಂಚಿಕೆ ಮಾಡಿದ ರೀತಿಯಲ್ಲೇ ಸೀಟು ಹಂಚಿಕೆ ಮಾಡಿಕೊಳ್ಳಲಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಅಕಾಲಿದಳದ ನಾಯಕರೊಂದಿಗೆ ಮಾತುಕತೆ ನಡೆಸಿ ಸೀಟು ಹಂಚಿಕೆ ಬಗ್ಗೆ ಘೋಷಿಸಿದರು.
2014 ರಲ್ಲಿ ದೇಶದೆಲ್ಲೆಡೆ ಮೋದಿ ಅಲೆ ಇದ್ದ ಹೊರತಾಗಿಯೂ ಪಂಜಾಬ್‌ನಲ್ಲಿ ಎನ್‌ಡಿಎ ಮೈತ್ರಿಕೂಟ ಹಿನ್ನಡೆ ಅನುಭವಿಸಿತ್ತು. 13 ಕ್ಷೇತ್ರಗಳಲ್ಲಿ ಕಾಂಗ್ರೆಸ್ 3 ರಲ್ಲಿ ಜಯ ಸಾಧಿಸಿದ್ದರೆ,ಆಮ್ ಆದ್ಮಿ ಪಕ್ಷ 4 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಸಾಧನೆ ತೋರಿತ್ತು. ಬಿಜೆಪಿ 2 ಮತ್ತು ಅಕಾಲಿ ದಳ 4 ಸ್ಥಾನಗಳನ್ನು ಗೆದ್ದಿತ್ತು.
ಗುರುದಾಸ್‌ಪುರ್‌ನ ಸಂಸದರಾಗಿದ್ದ ವಿನೋದ್ ಖನ್ನಾ ಅಕಾಲಿಕ ಮರಣ ಹೊಂದಿದ ಕಾರಣ ಎದುರಾದ ಉಪಚುನಾವಣೆಯಲ್ಲಿ ಬಿಜೆಪಿ ಅಘಾತಕಾರಿ ಸೋಲನ್ನಪ್ಪುವ ಮೂಲಕ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.