ಮಯಾಮಿ ಓಪನ್:ಶರಪೋವಾ ಆಟವಿಲ್ಲ
Team Udayavani, Mar 1, 2019, 1:10 AM IST
ಮಯಾಮಿ: ಕಳೆದ ವಾರ ಬಲ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ರಶ್ಯದ ಮಾರಿಯಾ ಶರಪೋವಾ ಮುಂಬರುವ “ಮಯಾಮಿ ಓಪನ್’ ಕೂಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
“ಕಳೆದ ವಾರ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಮಾರಿಯಾ ಶರಪೋವಾ ಈ ಕೂಟದಿಂದ ಹಿಂದೆ ಸರಿದಿರುವ ವಿಚಾರವನ್ನು ತಿಳಿಸಲು ಬೇಸರವಾಗುತ್ತಿದೆ. ಅದಷ್ಟು ಬೇಗ ಅವರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. 2020ರ ಮಯಾಮಿ ಓಪನ್ ಕೂಟದಲ್ಲಿ ಅವರ ಆಟವನ್ನು ನೋಡಲು ಕಾತರರಾಗಿದ್ದೇವೆ’ ಎಂದು ಕೂಟದ ಆಯೋಜಕರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.