ಅಭಿನಂದನ್ ವಿಡಿಯೋ ಅಳಿಸಲು ಸೂಚನೆ
Team Udayavani, Mar 1, 2019, 12:30 AM IST
ಪಾಕಿಸ್ಥಾನದಲ್ಲಿ ಸಿಲುಕಿಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ವಿಡಿಯೋಗಳನ್ನು ತೆಗೆದು ಹಾಕುವಂತೆ ಯೂಟ್ಯೂಬ್ಗ ಭಾರತದ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ.
11 ವಿಡಿಯೋ ಲಿಂಕ್ಗಳನ್ನು ಯೂಟ್ಯೂಬ್ಗ ನೀಡಲಾಗಿದೆ. ಪಾಕಿಸ್ಥಾನದ ಸೇನೆಗೆ ಸಿಕ್ಕಿಕೊಂಡ ವೇಳೆ ಹಾಗೂ ಅನಂತರದಲ್ಲಿ ಮೂರು ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ಇದು ಯೂಟ್ಯೂಬ್ ಮೂಲಕ ಸಾಮಾ ಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಯೂಟ್ಯೂಬ್ನ ಮೂಲಕ ಟ್ವಿಟರ್, ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ನಲ್ಲಿ ಕೋಟ್ಯಂತರ ಜನರು ಈ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಹಾಗೂ ವೀಕ್ಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯೂಟ್ಯೂಬ್ ಮಾತೃಸಂಸ್ಥೆ ಗೂಗಲ್, ಸರಕಾರದ ವಿನಂತಿಗಳಿಗೆ ನಾವು ಕಾಲಕಾಲಕ್ಕೆ ಪ್ರತಿಕ್ರಿಯಿಸುತ್ತಿದ್ದೇವೆ. ಕಾನೂನು ರೀತ್ಯಾ ಸೂಕ್ತವಲ್ಲದ ವಿಡಿಯೋಗಳನ್ನು ಅಳಿಸುವುದಕ್ಕೆ ಸಂಬಂಧಿಸಿದಂತೆ ಸರಕಾರದ ವಿನಂತಿಗಳನ್ನು ನಾವು ಜಾರಿಗೊಳಿಸುತ್ತಿದ್ದೇವೆ ಎಂದು ಗೂಗಲ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.