ಕೊಡಗು ಮಹಿಳಾ ಕಾಂಗ್ರೆಸ್ನಿಂದ ಮಹಿಳಾ ಅಧಿಕಾರ ಯಾತ್ರೆ
Team Udayavani, Mar 1, 2019, 1:00 AM IST
ಮಡಿಕೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಆರಂಭಿಸಿರುವ “”ಮಹಿಳಾ ಅಧಿಕಾರ ಯಾತ್ರೆ”ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಚಾಲನೆ ನೀಡಲಾಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್ ತಂಡದ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್, ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನ ಹಕ್ಕನ್ನು ನೀಡಿಲಾಗಿದ್ದು, ಅದರಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಗುರುತಿಸಿ ಕೊಂಡಿದ್ದಾರೆ. ಅಲ್ಲದೆ ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗುತ್ತಿದೆ. ಇದೇ ಪ್ರಕಾರವಾಗಿ ರಾಜಕೀಯ ಕ್ಷೇತ್ರದಲ್ಲೂ ಸಮಾನತೆ ಯಾಕಿರಬಾರದು ಎಂದು ಪ್ರಶ್ನಿಸಿದರು. ಮಹಿಳೆಯರನ್ನು ಕಡೆಗಣಿಸದೆ ಲೋಕಸಭಾ ಚುನಾವಣೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಸುರಯ್ಯ ಆಗ್ರಹಿಸಿದರು.
ಮಹಿಳಾ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಸುರಯ್ಯ ಅಬ್ರಾರ್ ಅವರನ್ನು ಯಾತ್ರೆ ತೆರಳುವ ಸಂದರ್ಭ ಸುಳ್ಯ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸಮ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.