ಮೋದಿ ಕಲಬುರಗಿ ಭೇಟಿ  ಮಾರ್ಚ್‌ 6ರಂದು  ಫಿಕ್ಸ್‌


Team Udayavani, Mar 1, 2019, 1:45 AM IST

modi-k.jpg

ಕಲಬುರಗಿ: ಈಗಾಗಲೇ ಎರಡೂ¾ರು ದಿನಾಂಕಗಳು ಬದಲಾವಣೆಯಾಗಿರುವ ಪ್ರಧಾನಿ ನರೇಂದ್ರ ಮೋದಿ  ಅವರ ಕಲಬುರಗಿ ರ್ಯಾಲಿ ಹಾಗೂ ಬಹಿರಂಗ ಸಭೆ ಈಗಮಾರ್ಚ್‌ 6ರಂದು ನಿಗದಿಯಾಗಿದೆ.

ಈ ಮೊದಲು ಮಾ. 7ರಂದು ಮೋದಿಯವರ ಪ್ರವಾಸ ನಿಗದಿಯಾಗಿತ್ತು. ಆದರೆ, ಈಗ ಒಂದು ದಿನ ಮುಂಚಿತವಾಗಿ, ಅಂದರೆ, ಮಾರ್ಚ್‌ 6ರಂದು ಮಧ್ಯಾಹ್ನ 2ಕ್ಕೆ ಕಲಬುರಗಿಗೆ ಅವರು ಆಗಮಿಸಲಿದ್ದಾರೆ. ಪ್ರಧಾನಿ ಅವರು ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಕಲಬುರಗಿ ನಗರಕ್ಕೆ ಆಗಮಿಸುವರು.

ಮೋದಿ ಅವರ ಕಲಬುರಗಿ ಭೇಟಿ ಕುರಿತು ರಾಜ್ಯ ಬಿಜೆಪಿಕಚೇರಿಗೆ ಅಧಿಕೃತ ಮಾಹಿತಿ ಬಂದಿದೆ. ಪ್ರಧಾನಿ ಅವರು ಮಾರ್ಚ್‌ 6ರಂದು ಮಧ್ಯಾಹ್ನ 2ಕ್ಕೆ ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಾರ್ಚ್‌ 1ರಂದು ಸ್ಥಳ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್‌ ಈ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಮಾರ್ಚ್‌ 3 ಇಲ್ಲವೇ 4ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.