ರೋಗಿಯ ಆರೈಕೆಯೇ ಆದ್ಯತೆಯಾಗಲಿ: ಡಾ.ಹೆಗ್ಡೆ


Team Udayavani, Mar 1, 2019, 6:09 AM IST

rogi-ary.jpg

ಬೆಂಗಳೂರು: ವೈದ್ಯಕೀಯ ವೃತ್ತಿಯಲ್ಲಿ ರೋಗಿಯ ಆರೈಕೆಯೇ ಮುಖ್ಯವಾಗಬೇಕು. ಹಣದ ಹಿಂದೆ ಓಡಬಾರದು ಎಂದು ಮಣಿಪಾಲ ವಿವಿ ವಿಶ್ರಾಂತ ಉಪಕುಲಪತಿ ಪದ್ಮಭೂಷಣ ಡಾ.ಬಿ.ಎಂ.ಹೆಗ್ಡೆಯವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಗುರುವಾರ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಿದ್ದ ಪದವಿ ಪ್ರದಾನ ಸಮಾರಂಭದ ಮಾತನಾಡಿದ ಅವರು, ವೈದ್ಯಕೀಯ ವೃತ್ತಿಯಲ್ಲಿ ರೋಗಿಗಳಿಗೆ ಮೊದಲ ಆದ್ಯತೆ ನೀಡಿ.

ರೋಗಿಗಳಿಂದ ಗೌರವ, ಪ್ರೀತಿ ಹಾಗೂ ವಿಶ್ವಾಸ ಸಂಪಾದಿಸಿ. ಚಿಕಿತ್ಸೆಗೆ ಬರುವ ಬಡರೋಗಿಗಳು ಹಣದ ವಿಷಯದಲ್ಲಿ ಪ್ರಾಮಾಣಿಕರಾಗಿರುತ್ತಾರೆ. ಹೀಗಾಗಿ, ನೀವು ಹಣಗಳಿಕೆಯನ್ನೇ ಪ್ರಮುಖ ಉದ್ದೇಶವಾಗಿರಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಆರೋಗ್ಯವಂತ ಬುದ್ಧಿ, ಮನಸ್ಸು ಹೊಂದಿದ್ದರೆ ವೈದ್ಯಕೀಯ ವೃತ್ತಿಯಲ್ಲಿ  ಉತ್ಸಾಹದಿಂದ ಸೇವೆ ಸಲ್ಲಿಸಿ, ಯಶಸ್ಸು ಸಾಧಿಸಬಹುದು. ಬಡವರು ಹಾಗೂ ಸಮಾಜಕ್ಕಾಗಿ ಸೇವೆ ಸಲ್ಲಿಸುವ ಮನೋಭಾವ ನಮ್ಮಲ್ಲಿ ಇರಬೇಕು. ರೋಗಿಯ ಮೇಲೆ ಅಡ್ಡ ಪರಿಣಾಮ ಬೀರುವ ಔಷಧಗಳನ್ನು ಜಾಸ್ತಿಯಾಗಿ ಬರೆದುಕೊಡಬೇಡಿ ಎಂದರು.

ಇದೇ ಸಂದರ್ಭದಲ್ಲಿ 157  ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಇವರಲ್ಲಿ 144 ವೈದ್ಯಕೀಯ, ಇಬ್ಬರು ಸ್ನಾತಕೋತ್ತರ ಹಾಗೂ 11 ವಿದ್ಯಾರ್ಥಿಗಳು ಅನ್ವಯಿಕ ವಿಜ್ಞಾನದಲ್ಲಿ ಪದವಿ ಪಡೆದರು. ಸಪ್ತಗಿರಿ ಮಹಾವಿದ್ಯಾಲಯದ ಅಧ್ಯಕ್ಷ ಜಿ. ದಯಾನಂದ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಶುಗೊತ ಚಕ್ರಭರ್ತಿ, ನಿರ್ದೇಶಕ ಜಿ.ಡಿ. ಮನೋಜ್‌, ಪ್ರಾಂಶುಪಾಲೆ ಡಾ. ವಿ. ಜಯಂತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.