ಮುಳ್ಳೂರು ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Team Udayavani, Mar 2, 2019, 1:15 AM IST

28ss2.jpg

ಶನಿವಾರಸಂತೆ : ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್‌ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಜನರಿಗಾಗಿ ವಿಜ್ಞಾನ ಮತ್ತು ವಿಜ್ಞಾನಕ್ಕಾಗಿ ಜನರು ಎಂಬ ಧ್ಯೇಯ ವಾಕ್ಯದಡಿಯಲ್ಲಿ ದಿನದ ಮಹತ್ವವನ್ನು ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಪ್ರಯೋಗ ಪ್ರದರ್ಶನದ ಮೂಲಕ ವಿನೂತನವಾಗಿ ಆಚರಿಸಿಕೊಂಡರು. ವಿದ್ಯಾರ್ಥಿಗಳು ತಮ್ಮ ತಮ್ಮ ಬೆಳಕಿನ ವಿವಿಧ ಪ್ರಯೋಗಗಳ ಮೂಲಕ ಬೆಳಕಿ ನೊಂದಿಗೆ ಆಟವಾಡಿ ಆನಂದಿಸಿದರು. 

ಇಕೋ ಕ್ಲಬ್‌ ಸಂಚಾಲಕ ಹಾಗೂ ವಿಜ್ಞಾನ ಪ್ರಯೋಗ ಮಾರ್ಗ ದರ್ಶಕ ಸಿ.ಎಸ್‌.ಸತೀಶ್‌ ದಿನದ ಮಹತ್ವದ ಕುರಿತು ಮಾಹಿತಿ ನೀಡಿ, ಅಮೆರಿಕ, ಜಪಾನ್‌, ಇಂಗ್ಲೆಂಡ್‌, ಜರ್ಮನಿಗಳಂತಹ ದೊಡ್ಡ ದೇಶ ಗಳಲ್ಲಿಯೇ ಸಂಶೋಧನೆಗಳು ಹುಟ್ಟಿವೆ ಎಂದು ತಿಳಿದಿದ್ದ ಕಾಲ ಘಟ್ಟದಲ್ಲಿ ನಮ್ಮ ನೆಲದಲ್ಲಿಯೇ ಜನಿಸಿ ಇಲ್ಲಿಯೇ ವಿದ್ಯಾಭ್ಯಾಸ ಪೂರೈಸಿ ಇಲ್ಲಿರುವ ಸಂಪನ್ಮೂಲಗಳನ್ನೆ ಸದ್ಬಳಕೆ ಮಾಡಿಕೊಂಡು ಮಹಾನ್‌ ಸಾಧನೆಯನ್ನು ಮಾಡಿ ನೊಬೆಲ್‌ ಪ್ರಶಸ್ತಿ ಪಡೆದ ಮೇರು ವ್ಯಕ್ತಿ ಡಾ|ಸಿ.ವಿ.ರಾಮನ್‌ ಅವರ ಸಂಶೋಧನೆಯಿಂದಾಗಿ ವಿಶ್ವ ಭೂಪಟದಲ್ಲಿ ಭಾರತಕೊಂದು ಮಹತ್ತರ ಸ್ಥಾನಮಾನ ದೊರಕಿದೆ ಎಂದರು. 

ಡಾ| ಸಿ.ವಿ.ರಾಮನ್‌ ಅವರಿಗೆ ನೊಬೆಲ್‌ ಪ್ರಶಸ್ತಿ ಲಭಿಸಿ ಶತಮಾನ ವಾಗುತ್ತಾ ಬಂದರೂ ನಮ್ಮ ವಿಶ್ವ ವಿದ್ಯಾನಿ ಲಯಗಳು ಮತ್ತೂಬ್ಬ ಸಿ.ವಿ.ರಾಮನ್‌ನನ್ನು ತಯಾರು ಮಾಡದಿರುವುದು ವಿಪರ್ಯಾಸ ಎಂದರು. 

ಇಂದಿನ ವಿಜ್ಞಾನ ಕ್ಷೇತ್ರವು ಎಲ್ಲವನ್ನೂ ವ್ಯಾಪಾರಿ ಮನೋಧರ್ಮದಲ್ಲಿ ಕಾಣುವ ಹಾಗೂ ಹಣಗಳಿಕೆಯ ಉದ್ದೇಶದಿಂದ  ವಿದೇಶಗಳಿಗೆ ಪಲಾಯನ ಮಾಡು ತ್ತಿರುವುದ್ದರಿಂದ ನಮ್ಮ ದೇಶದ ವಿಜ್ಞಾನಕ್ಕೆ ಕ್ಷೇತ್ರಕ್ಕೆ ಹಿನ್ನಡೆಯಾಗುತ್ತಿದೆ ಎಂದ‌ು ಅವರು ಹೇಳಿದರು . ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್‌ ದಿನಾಚರಣೆಯನ್ನು ಉದ್ಘಾಟಿಸಿ ಮಾತ ನಾಡಿದರು. ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.