ದಿಲ್ಲಿಯ 7ರಲ್ಲಿ 6 ಸಂಸತ್ ಕ್ಷೇತ್ರಗಳಿಗೆ ಆಪ್ ಅಭ್ಯರ್ಥಿ ಹೆಸರು
Team Udayavani, Mar 2, 2019, 10:34 AM IST
ಹೊಸದಿಲ್ಲಿ : ದಿಲ್ಲಿಯ ಏಳು ಲೋಕಸಭಾ ಸೀಟುಗಳ ಪೈಕಿ ಆರು ಸೀಟುಗಳಿಗೆ ಆಮ್ ಆದ್ಮಿ ಪಕ್ಷ ಇಂದು ಶನಿವಾರ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಅಭ್ಯರ್ಥಿಗಳ ಹೆಸರು ಮತ್ತು ಅವರ ಕ್ಷೇತ್ರ ವಿವರ ಇಂತಿದೆ :
1. ಆತಿಶ್ – ಪೂರ್ವ ದಿಲ್ಲಿ
2. ಗುಗ್ಗನ್ ಸಿಂಗ್ ರಂಗ – ವಾಯವ್ಯ ದಿಲ್ಲಿ.
3. ರಾಘವ ಛಡ್ಡಾ – ದಕ್ಷಿಣ ದಿಲ್ಲಿ.
4. ದಿಲೀಪ್ ಪಾಂಡೆ – ಈಶಾನ್ಯ ದಿಲ್ಲಿ.
5. ಪಂಕಜ್ ಗುಪ್ತ – ಚಾಂದಿನಿ ಚೌಕ್
6. ಬೃಜೇಶ್ ಗೋಯಲ್ – ಹೊಸದಿಲ್ಲಿ.
ಈ ಆರು ಅಭ್ಯರ್ಥಿಗಳನ್ನು ಈ ಮೊದಲು ಪಕ್ಷವು ಅವರವರ ಲೋಕಸಭಾ ಕ್ಷೇತ್ರಗಳಿಗೆ ಪ್ರಭಾರಿಗಳನ್ನಾಗಿ ನೇಮಕ ಮಾಡಿತ್ತು.
ದಿಲ್ಲಿ ಆಪ್ ಸಂಚಾಲಕ ಗೋಪಾಲ್ ರಾಯ್ ಅವರು ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದರು. ಪಶ್ಚಿಮ ದಿಲ್ಲಿ ಕ್ಷೇತ್ರದ ಅಭ್ಯರ್ಥಿ ಯಾರೆಂಬುದನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದವರು ಸುದ್ದಿ ಗೋಷ್ಠಿಯಲ್ಲಿ ಹೇಳಿದರು. ಈ ಪ್ರಕಟನೆಯೊಂದಿಗೆ ಆಪ್ ಜತೆಗೆ ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದೀಗ ನಿಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.