ಮಣಿಪುರ: ನಿವೃತ್ತ ಪತ್ರಕರ್ತರ ಮಾಸಿಕ ಪಿಂಚಣಿ 10,000ಕ್ಕೆ ಏರಿಕೆ
Team Udayavani, Mar 2, 2019, 11:07 AM IST
ಇಂಫಾಲ : ಮಣಿಪುರ ಸರಕಾರ ತನ್ನ ರಾಜ್ಯದಲ್ಲಿನ ನಿವೃತ್ತ ಪತ್ರಕರ್ತರ ಮಾಸಿಕ ಪಿಂಚಣಿಯನ್ನು ಈಗಿನ 4,000 ರೂ.ಗಳಿಂದ 10,000 ರೂ.ಗಳಿಗೆ ಏರಿಸಲು ನಿರ್ಧರಿಸಿದೆ.
ಮೃತ ಪರ್ತಕರ್ತರ ಮನೆಯವರಿಗೆ ನೀಡಲಾಗುವ ಮಾಸಿಕ ಕುಟುಂಬ ಪಿಂಚಣಿಯನ್ನು ಈಗಿನ 2,000 ರೂ.ಗಳಿಂದ 5,000 ರೂ.ಗೆ ಏರಿಸಲು ಸರಕಾರ ನಿರ್ಧರಿಸಿದೆ.
ಇದೇ ವೇಳೆ ದುರದೃಷ್ಟಕರ ಘಟನೆಗಳಲ್ಲಿ ಮೃತಪಡುವ ಪತ್ರಕರ್ತರ ಮನೆಯವರಿಗೆ ನೀಡುವ ಪರಿಹಾರ ಮೊತ್ತವನ್ನು ಈಗಿನ ಎರಡು ಲಕ್ಷದಿಂದ ಐದು ಲಕ್ಷ ರೂ.ಗೆ ಏರಿಸಲು ನಿರ್ಧರಿಸಿದೆ.
ರಾಜ್ಯದಲ್ಲಿ ಪತ್ರಕರ್ತರ ನಿವೃತ್ತಿ ವಯಸ್ಸು 60 ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.