ಜಾಮೀನು ಅರ್ಜಿ ಸಲ್ಲಿಸಿದ ಕಂಪ್ಲಿ ಶಾಸಕ
Team Udayavani, Mar 3, 2019, 12:30 AM IST
ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಸಂಬಂಧ ಶನಿವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ
ನ್ಯಾಯಾಧೀಶರು ಬಿಡದಿ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.