ಬಿಎಸ್‌ವೈ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಜೋಶಿ 

Team Udayavani, Mar 3, 2019, 12:30 AM IST

prahlad-joshi.jpg

ಹುಬ್ಬಳ್ಳಿ: ಬಿ.ಎಸ್‌.ಯಡಿಯೂರಪ್ಪನವರು ಹಿರಿಯ ನಾಯಕರಾಗಿದ್ದು, ಸೈನಿಕರ ಕಾರ್ಯಾಚರಣೆಯನ್ನು ರಾಜಕಾರಣಕ್ಕೆ ಬಳಸಿಕೊಂಡು ಮಾತನಾಡುವ ವ್ಯಕ್ತಿಯಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದರು.

ಶನಿವಾರ ಸುದ್ದಿಗಾರಗೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರದಿಂದ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲಾಗಿದೆ. ರಾಜ್ಯದಲ್ಲಿ 22 ಸೀಟುಗಳನ್ನು ಗೆಲ್ಲುವುದಾಗಿ ಒಂದೇ
ದಾಟಿಯಲ್ಲಿ ಯಡಿಯೂರಪ್ಪ ಹೇಳಿರುವುದು ಅಪಾರ್ಥಕ್ಕೆ ಕಾರಣವಾಗಿದೆಯೇ ವಿನಃ ಸೈನಿಕರ ಕಾರ್ಯಾಚರಣೆಯಿಂದ ನಾವು 22 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳಿಲ್ಲ. ಇಂತಹ ಸಣ್ಣ
ರಾಜಕಾರಣ ಮಾಡುವಂತಹ ವ್ಯಕ್ತಿತ್ವ ಅವರದ್ದಲ್ಲ ಎಂದು ಬಿಎಸ್‌ವೈ ಹೇಳಿಕೆ ಸಮರ್ಥಿಸಿಕೊಂಡರು.

ಪಾಕ್‌ ಮಾಧ್ಯಮಗಳಲ್ಲಿ ಯಡಿಯೂರಪ್ಪನವರ ಈ ಹೇಳಿಕೆ ಚರ್ಚೆಯಾಗುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ವಿಪರ್ಯಾಸ ಅಂದರೆ ಪಾಕಿಸ್ತಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮಾತನಾಡಿರುವ ದೇಶದ 21 ಪಕ್ಷಗಳ ನಾಯಕರ ಹೇಳಿಕೆಗಳು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿವೆ. ಇವರ ಹೇಳಿಕೆಯಲ್ಲಿ ನಮ್ಮ ದೇಶದ ರಾಷ್ಟ್ರಪ್ರೇಮಕ್ಕಿಂತ ಪರದೇಶದ ಕಾಳಜಿ ಹೆಚ್ಚಾಗಿ ತೋರುತ್ತಿದೆ. ಇವರ ಹೇಳಿಕೆಗಳೂ ಚರ್ಚೆಯಾಗುತ್ತಿವೆ ಎಂದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.