ಮಂಗಳೂರು ಸ್ಮಾರ್ಟ್‌ಸಿಟಿ: 130 ಕೋಟಿ ರೂ. ಯೋಜನೆಗೆ ಒಪ್ಪಿಗೆ

Team Udayavani, Mar 3, 2019, 12:30 AM IST

mangalore-smart-city.jpg

ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಗೆ ಸಂಬಂಧಿಸಿ ಸುಮಾರು 130 ಕೋಟಿ ರೂ.ಗಳ 7 ಯೋಜನೆಗಳಿಗೆ ಶನಿವಾರ ಒಪ್ಪಿಗೆ ನೀಡಲಾಯಿತು.

ಬೆಂಗಳೂರಿನ ಕೆಪಿಸಿ ಶಕ್ತಿಭವನದಲ್ಲಿ ನಡೆದ ಸ್ಮಾರ್ಟ್‌ ಸಿಟಿ ಬೋರ್ಡ್‌ ಆಫ್ ಡೈರೆಕ್ಟರ್ಸ್‌ ಮೀಟಿಂಗ್‌ನಲ್ಲಿ 130 ಕೋ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಲಾಯಿತು. ಹಳೆಬಂದರು ಪ್ರದೇಶದ ಒಳಚರಂಡಿ, ರಸ್ತೆ ಕಾಮಗಾರಿ, ಸ್ಮಾರ್ಟ್‌ ಸ್ಕೂಲ್‌ ನಿರ್ಮಾಣ ಸೇರಿದಂತೆ 7 ಯೋಜನೆಗಳಿಗೆ ಅಂಗೀಕಾರ ದೊರಕಿತು. ನಗರದ ಆಯ್ದ ಸ್ಥಳಗಳಲ್ಲಿ ಸ್ಮಾರ್ಟ್‌ ಶಾಲೆ ನಿರ್ಮಾಣದ ಕುರಿತು ಕಳೆದ ಸ್ಮಾರ್ಟ್‌ ಸಿಟಿ ಸಭೆಯಲ್ಲಿ ಪ್ರಸ್ತಾಪನೆ ಸಲ್ಲಿಸಲಾಗಿತ್ತು. ಖಾಸಗಿ ಸಹಭಾಗಿತ್ವದಲ್ಲಿ ಬಸ್‌ ಟರ್ಮಿನಲ್‌ ನಿರ್ಮಾಣ, ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಬಗ್ಗೆ ಚರ್ಚೆ ನಡೆಯಿತು.

ಸಭೆಯಲ್ಲಿ ಭಾಸ್ಕರ್‌ ಕೆ., ಪ್ರೇಮಾನಂದ ಶೆಟ್ಟಿ, ಲ್ಯಾ®Õ…ಲಾಟ್‌ ಪಿಂಟೋ, ಶಶಿಧರ ಹೆಗ್ಡೆ, ರಮೀಜಾ ಬಾನು, ಮಹಮ್ಮದ್‌ ನಜೀರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.