![Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ](https://www.udayavani.com/wp-content/uploads/2024/12/0003-1-415x249.jpg)
ರಾಜ್ಯದೆಲ್ಲೆಡೆ ಕಮಲ ಸಂದೇಶ
Team Udayavani, Mar 3, 2019, 1:47 AM IST
![51.jpg](https://www.udayavani.com/wp-content/uploads/2019/03/3/51.jpg)
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ರಾಷ್ಟ್ರಾದ್ಯಂತ ಶನಿವಾರ”ಕಮಲ ಸಂದೇಶ ಬೈಕ್ ರ್ಯಾಲಿ’ ಆಯೋ ಜನೆಯಾಗಿದ್ದು, ಅದರಂತೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಪಕ್ಷದ ವತಿಯಿಂದ ಬೈಕ್ ರ್ಯಾಲಿ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ತುಮಕೂರಿನಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ, ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರಿನಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅವರು ತರೀಕೆರೆಯಲ್ಲಿ, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಅವರು ಮುಧೋಳ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಕಲಬುರಗಿಯಲ್ಲಿ, ಸಂಸದ ಪ್ರತಾಪ್ ಸಿಂಹ ಅವರು ಪಿರಿಯಾಪಟ್ಟಣ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಹಾನಗಲ್ ಕ್ಷೇತ್ರದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಆರ್.ಅಶೋಕ್, ಸಂಸದರಾದ ಪಿ.ಸಿ.ಮೋಹನ್, ರಾಜೀವ್ ಚಂದ್ರಶೇಖರ್, ಶಾಸಕ ಅರವಿಂದ ಲಿಂಬಾವಳಿ ಹಾಗೂ ಇತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ](https://www.udayavani.com/wp-content/uploads/2024/12/0003-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ](https://www.udayavani.com/wp-content/uploads/2024/12/0003-1-150x90.jpg)
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
![ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ](https://www.udayavani.com/wp-content/uploads/2024/12/2-28-150x90.jpg)
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
![Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ](https://www.udayavani.com/wp-content/uploads/2024/12/UPENDRA-1-150x108.jpg)
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
![Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು](https://www.udayavani.com/wp-content/uploads/2024/12/1-32-150x90.jpg)
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
![Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ](https://www.udayavani.com/wp-content/uploads/2024/12/trump-1-150x84.jpg)
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.