ಪೂಂಛ್, ರಜೌರಿಯಲ್ಲಿ 400 ಬಂಕರ್: ಕೇಂದ್ರ ಸರಕಾರ ನಿರ್ಧಾರ
Team Udayavani, Mar 3, 2019, 5:15 AM IST
ಶ್ರೀನಗರ: ಗಡಿ ಪ್ರದೇಶದಲ್ಲಿ ಪಾಕಿಸ್ಥಾನ ತನ್ನ ಕೃಪಾಪೋಷಿತ ಉಗ್ರರು ಮತ್ತು ಪಾಕ್ ಸೇನೆ ಭಾರತದ ಮೇಲೆ ನಿರಂತರ ದಾಳಿ ನಡೆಸುತ್ತಿರುವುದರಿಂದ ಭಾರತ ಕಾಶ್ಮೀರದ ಜನರ ಸುರಕ್ಷತೆಯ ದೃಷ್ಟಿಯಿಂದ ಪೂಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಹೆಚ್ಚುವರಿ 400 ಬಂಕರ್ ಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಹೆಚ್ಚಿನ ಉಗ್ರಗಾಮಿ ಚಟುವಟಿಕೆಗಳು ನಡೆಯುವುದರಿಂದ ಒಂದು ತಿಂಗಳ ಒಳಗಾಗಿ ಹೆಚ್ಚುವರಿ ಬಂಕರ್ ಗಳನ್ನು ನಿರ್ಮಿಸಲು ಸರಕಾರ ನಿರ್ಧಾರ ಮಾಡಿದೆ.
ಪಾಕಿಸ್ಥಾನ ಕಳೆದ ಕೆಲವು ದಿನಗಳಲ್ಲಿ ಹಲವು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಮತ್ತು ಪಾಕ್ ನಡುವೆ ನಿರಂತರವಾಗಿ ಗುಂಡಿನ ಸಮರ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರದ ಈ ನಿರ್ಧಾರ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ