ರಸ್ತೆ ಬದಿಯೂ ಸುಂದರವಾಗಿರಲಿ

Team Udayavani, Mar 3, 2019, 8:15 AM IST

3-march-12.jpg

ನಮ್ಮ ಮಂಗಳೂರಿನ ಬಹುತೇಕ ರಸ್ತೆಗಳು ದ್ವಿಪಥವಾಗಿ ಸುಂದರವಾಗಿವೆ. ಆದರೆ ರಸ್ತೆ ಬದಿಗಳು ಮಾತ್ರ ಸರಿಯಾಗಿಲ್ಲ. ಅಲ್ಲಲ್ಲಿ ಚರಂಡಿಗಾಗಿ ಆಗೆದಿರುವ ತೋಡುಗಳಲ್ಲಿ ಕಲ್ಲು ಮಣ್ಣುಗಳು ತುಂಬಿಕೊಳ್ಳುತ್ತವೆ. ಇನ್ನು ಕೆಲವೆಡೆ ನೀರು ಹರಿದು ಹೋಗಲು ಚರಂಡಿಯೇ ಇಲ್ಲ. ಮತ್ತೆ ಕೆಲವಡೆ ರಸ್ತೆ ಬದಿಗಳಲ್ಲಿ ಕಲ್ಲು, ಮಣ್ಣು ತುಂಬಿಕೊಂಡು ನಡೆದಾಡುವುದೇ ಕಷ್ಟ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್‌ ನಗರಿಯಾಗಿರುವ ನಮ್ಮ ಮಂಗಳೂರಿನ ರಸ್ತೆ ಬದಿಗಳನ್ನು ಯಾಕೆ ಸುಂದರಗೊಳಿಸಬಾರದು. ರಸ್ತೆ ಬದಿಗಳನ್ನೂ ಪ್ರವಾಸಿಗರಿಗೆ, ಮಂಗಳೂರಿನಲ್ಲಿ ನಿತ್ಯವೂ ಸಂಚರಿಸುವ ಜನರಿಗೆ ಖುಷಿ ನೀಡುವಂತೆ ನಿರ್ಮಿಸಿದರೆ ಸ್ವಚ್ಛ, ಸುಂದರ ಮಂಗಳೂರು ನಮ್ಮದಾಗುವುದರಲ್ಲಿ ಸಂದೇಹವಿಲ್ಲ. ರಸ್ತೆ ಬದಿಗಳೆಂದರೆ ಯಾವುದಕ್ಕೂ ಉಪಯೋಗವಿಲ್ಲ ಎಂದು ಭಾವಿಸದೆ ಇವುಗಳ ಸೌಂದರ್ಯ ವೃದ್ಧಿಸಲು ಆಡಳಿತ ವ್ಯವಸ್ಥೆ ಕ್ರಮಕೈಗೊಳ್ಳಬಹುದು. ವಿಸ್ತಾರವಾದ ಜಾಗ ಇರುವಲ್ಲಿ ಗಿಡ, ಮರಗಳನ್ನು ಬೆಳೆಸಬಹುದು. ಕಡಿಮೆ ಜಾಗವಿದ್ದರೆ ಕುರು ಚಲು ಗಿಡಗಳನ್ನು ಬೆಳೆಯಬಹುದು. ಅಲಲ್ಲಿ ಕುಳಿತುಕೊಳ್ಳಲು ಬೆಂಚುಗಳನ್ನು ಇಟ್ಟರೆ ನಡೆದುಕೊಂಡು ಹೋಗುವವರಿಗೆ, ವಾಕಿಂಗ್‌ ಹೋಗುವವರಿಗೆ ಅನುಕೂಲವಾಗುವುದು. ಒಂದು ವೇಳೆ ಜಾಗವೇ
ಇಲ್ಲ ಎಂದಾದರೆ ಹತ್ತಿರದಲ್ಲಿ ಇರುವ ಗೋಡೆಗಳ ಮೇಲೆ ಚಿತ್ತಾರ ಬರೆದು ಸುಂದರಗೊಳಿಸಬಹುದು.

ಗೀತಾ, ಮಂಗಳೂರು 

ಟಾಪ್ ನ್ಯೂಸ್

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.