ಅಧ್ಯಾದೇಶಕ್ಕೆ ಹಸುರು ನಿಶಾನೆ
Team Udayavani, Mar 4, 2019, 12:50 AM IST
ಹೊಸದಿಲ್ಲಿ: ಬ್ಯಾಂಕ್ ಖಾತೆಗೆ ಹಾಗೂ ಮೊಬೈಲ್ ಸಿಮ್ ಕಾರ್ಡ್ ಗಳಿಗೆ ಗ್ರಾಹಕರ ಆಧಾರ್ ಸಂಖ್ಯೆ ಜೋಡಿಸು ವುದನ್ನು ಐಚ್ಛಿಕ ವಿಚಾರವನ್ನಾಗಿಸುವ ಅಧ್ಯಾದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಆದರೆ, ರಾಜ್ಯಸಭೆ ಅಂಗೀಕಾರ ಸಿಕ್ಕಿಲ್ಲ. ಹಾಗಾಗಿ, ಕಳೆದ ವಾರದ ಕೇಂದ್ರ ಸಂಪುಟ ಸಭೆಯಲ್ಲಿ ಈ ಕುರಿತಂತೆ ಅಧ್ಯಾದೇಶ ಹೊರಲು ತೀರ್ಮಾನಿಸ ಲಾಗಿತ್ತು. ಸಾರ್ವಜನಿಕರ ಮಾಹಿತಿ ರಕ್ಷಣೆಗೆ ಈ ಅಧ್ಯಾದೇಶದಲ್ಲಿ ಒತ್ತು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.